Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ರಾಜೀನಾಮೆ ನಿರ್ಧಾರ ಬೇಡ, ಸರ್ಕಾರಕ್ಕೆ ಮಾರ್ಗದರ್ಶನ ನೀಡಿ: ಎಚ್.ಕೆ.ಪಾಟೀಲ್ಗೆ MLC ದಿನೇಶ್ ಗೂಳಿಗೌಡ ಪತ್ರ
ಬೆಂಗಳೂರು: ಗದಗ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಹಾಗೂ ಬರಪೀಡಿತ ತಾಲೂಕುಗಳ ಘೋಷಣೆ ವಿಚಾರವಾಗಿ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ…
Read More » -

ಬೆಳಗಾವಿ ಫ್ರಿಡ್ಜ್ ಸ್ಫೋಟ ದುರಂತಕ್ಕೆ ಟ್ವಿಸ್ಟ್ : ಆಕಸ್ಮಿಕ ಅವಘಡವಲ್ಲ, ಪಕ್ಕಾ ಪ್ಲ್ಯಾನ್ ಮಾಡಿ ನಡೆಸಿದ ಸಾಮೂಹಿಕ ಹತ್ಯೆ?
ಬೆಳಗಾವಿ: ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದ ಒಂದೇ ಕುಟುಂಬದ ಆರು ಮಂದಿಯನ್ನು ಬಲಿಪಡೆದ ನಗರದ ಚವಾಟ್ ಗಲ್ಲಿಯ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ.…
Read More » -

ಕೇವಲ ದೂರು ಅಥವಾ ಪ್ರಾಥಮಿಕ ತನಿಖೆ ಆಧಾರದಲ್ಲಿ ಸರ್ಕಾರಿ ನೌಕರರ ಬಡ್ತಿ ತಡೆಯುವಂತಿಲ್ಲ: ಹೈಕೋರ್ಟ್
ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ಅಧಿಕೃತ ದೋಷಾರೋಪ ಪಟ್ಟಿ ಸಲ್ಲಿಕೆಯಾಗದೇ, ಕೇವಲ ದೂರು ಅಥವಾ ಪ್ರಾಥಮಿಕ ತನಿಖೆಯ ಆಧಾರದಡಿ ಬಡ್ತಿ ತಡೆಹಿಡಿಯುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್…
Read More » -

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್ಡಿಕೆ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ…
Read More » -

ಕಡಲ ಮಕ್ಕಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ : ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು.ಸೆಪ್ಟೆಂಬರ್.19 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರಿನ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿದ್ದಾರೆ. ಬಂದರಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ…
Read More » -

ನ.1ರಿಂದ ದಾಖಲೆ ಇಲ್ಲದ ಗ್ರಾಮಠಾಣಾ ಸ್ವತ್ತಿಗೆ ಇ-ಸ್ವತ್ತು ಖಾತೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿನ ವಿಳಂಬ ತಪ್ಪಿಸಲು ಕ್ರಮ ವಹಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಥಮ…
Read More » -

ಬೆಂಗಳೂರಲ್ಲಿ ಅಂಗಡಿ ಗೋಡೆಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಇಂಜಿನಿಯರ್ ವಿದ್ಯಾರ್ಥಿಗಳು ದುರ್ಮರಣ!
ಬೆಂಗಳೂರು: ಬೆಂಗಳೂರಿನ ಯಲಹಂಕ ಸಮೀಪದ ರಾಜಾನುಕುಂಟೆ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು…
Read More » -

ಅಕ್ರಮ ಪಿಜಿಗಳಿಗೆ ಕಂಟಕ – ಸುರಕ್ಷತೆ, ತಪಾಸಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ
ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ(Bengaluru)ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ (Paying guest) ವಸತಿ ನಿಲಯಗಳ ವಿರುದ್ಧ ಹೈಕೋರ್ಟ್(High Court) ಕಠಿಣ ಕ್ರಮಕ್ಕೆ ಮುಂದಾಗಿದೆ.ಪಿಜಿಗಳ ಸತತ ಮೇಲ್ವಿಚಾರಣೆ, ತಪಾಸಣೆ,…
Read More » -

ಅ.1ರಿಂದ ರೇಷನ್ ಅಂಗಡಿಗಳ ಸಮಯ ಬದಲಾವಣೆ : ಹೊಸ ವೇಳಾಪಟ್ಟಿ ಬಿಡುಗಡೆ, ನಿಯಮ ಮೀರಿದರೆ ಕ್ರಮ
ಬೆಂಗಳೂರು: ರಾಜ್ಯದ ಬಡವರು,ದಿನಗೂಲಿ ನೌಕರರು,ಕಟ್ಟಡ ಕಾರ್ಮಿಕರು ಹಾಗೂ ಆಟೋ ಚಾಲಕರಂತಹ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ನ್ಯಾಯಬೆಲೆ (ರೇಷನ್) ಅಂಗಡಿಗಳ ಕಾರ್ಯನಿರ್ವಹಣಾ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಪಡಿತರ…
Read More » -

ಕರ್ನಾಟಕದ 2ನೇ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ಸಚಿವ ಸಂಪುಟ ನಿರ್ಣಯ; ದೇಗುಲ, ಮಸೀದಿಗಳಿಗೆ ಭರ್ಜರಿ ಅನುದಾನ ಘೋಷಣೆ
ಬೆಂಗಳೂರು: ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸಚಿವ ಸಂಪುಟ ತೀರ್ಮಾನ ಮಾಡಲಾಗಿದೆ.ಈ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಜತೆಗೆ ಶೀಘ್ರದಲ್ಲಿಯೇ ದಕ್ಷಿಣ ಕನ್ನಡವನ್ನು…
Read More »









