Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಹೆಚ್ಚುವರಿ ಬಸ್ಗೆ ಆಗ್ರಹ: ಟೆಂಗುಂಟಿಯಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಕುಷ್ಟಗಿ: ಶಾಲಾ ವೇಳೆಯಲ್ಲಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಟೆಂಗುಂಟಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕುಷ್ಟಗಿ-ಮುದೇನೂರು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು. ಕಿಡದೂರು,…
Read More » -

ಬಿಜೆಪಿ ಆಂತರಿಕ ಕಿತ್ತಾಟ ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ: ಡಿ ಕೆ ಶಿವಕುಮಾರ್
ಬೆಂಗಳೂರು-‘ಕೆಪಿಎಸ್ಸಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಹೋರಾಟವಲ್ಲ. ಬದಲಿಗೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳುವ ಪ್ರಯತ್ನ’ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ…
Read More » -

ರಾಜ್ಯದಲ್ಲಿ 29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅಸ್ತು: 9 ಹೊಸ ಯೋಜನೆ, 66,000 ಉದ್ಯೋಗ ಸೃಷ್ಟಿ – ಸಿಎಂ ಡಿಕೆಶಿ
ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 9 ಹೊಸ ಮತ್ತು ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಡಿ…
Read More » -

ಬೆಂಗಳೂರಿನಲ್ಲೇ ನಡೆಯಲಿದೆ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ’ 16ನೇ ಆವೃತ್ತಿ
ನವದೆಹಲಿ: 16ನೇ ಏರೋ ಇಂಡಿಯಾ ಫೆಬ್ರವರಿ 8 ರಿಂದ 12, 2027 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಸೆಪ್ಟೆಂಬರ್ 3, 2026 ರಿಂದ www.aeroindia.gov.in ಮೂಲಕ ಪ್ರದರ್ಶನ ಸ್ಥಳದ…
Read More » -

ಕೆಪಿಎಸ್ಸಿ ಹಗರಣ: ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ಎಂದ ಈಶ್ವರ ಖಂಡ್ರೆ
ಬೀದರ್: ‘ಕೆಪಿಎಸ್ಸಿ ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಭಾಲ್ಕಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತನಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧವೇ ಸ್ಪರ್ಧಿಸುವುದಾಗಿ ಹೇಳಿಕೊಂಡು ಓಡಾಡುತ್ತಿದ್ದ’ ಎಂದು ಗ್ರಾಮೀಣಾಭಿವೃದ್ಧಿ…
Read More » -

ದರ್ಶನ್ಗೆ ಮಾಫಿ ಸಾಕ್ಷ್ಯ ಸಂಕಷ್ಟ: ಮತ್ತೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಆರೋಪಿಯಾಗಿರುವ ನಟ ದರ್ಶನ್ (Actor Darshan) ಎ14 ಪ್ರದೋಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಒಪ್ಪಿಗೆ ಕೊಟ್ಟಿರುವ ಆದೇಶವನ್ನು ಪ್ರಶ್ನಿಸಿ…
Read More » -

ರಾಜ್ಯಾದ್ಯಂತ ಆಹಾರ ತಪಾಸಣೆ ವಿಸ್ತರಣೆ, ಕಳಪೆ ಆಹಾರ ಪತ್ತೆಯಾದರೆ ಕಠಿಣ ಕ್ರಮ : ಸಚಿವ ಯು.ಟಿ.ಖಾದರ್ ಎಚ್ಚರಿಕೆ
ಬೆಂಗಳೂರು, ಸೆ.2- ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, 2ನೇ ಬಾರಿ ಲೋಪ ಗಳು ಕಂಡು ಬಂದರೆ ಮುಲಾಜಿಲ್ಲದೆ ಕಠಿಣಕ್ರಮ…
Read More » -

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಅವಳಿ ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ರಾಜಧಾನಿ ಬೆಂಗಳೂರಿನ ತಲಘಟ್ಟಪುರದ ವಾಜರಹಳ್ಳಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಅವಳಿ ಹೆಣ್ಣು ಮಕ್ಕಳನ್ನು (ನಾಲ್ಕು ತಿಂಗಳ ಮಕ್ಕಳು) ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ ತಾಯಿ, ಬಳಿಕ…
Read More » -

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಇದೆ: ಬಿವೈ ವಿಜಯೇಂದ್ರ
ಲಿಂಗಸೂರು- ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಲಿಂಗಸೂರಿನಿಂದ ಆರಂಭಗೊಂಡಿರುವ ಬಿಜೆಪಿ ಪಾದಯಾತ್ರೆ ಕೇವಲ…
Read More » -

ಮುಡಾ ಹಗರಣಕ್ಕೆ ಹೊಸ ಟ್ವಿಸ್ಟ್ : ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ…
Read More »









