Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

‘ಗೃಹಲಕ್ಷ್ಮಿ’ ಯೋಜನೆ ಮರು ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಈ ನಿಯಮಗಳ ಪಾಲನೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ರಾಜ್ಯದಾದ್ಯಂತ ಮನೆ-ಮನೆ ಸಮೀಕ್ಷೆ ನಡೆಸಲು ಸರ್ಕಾರ ಆಡಳಿತಾತ್ಮಕ…
Read More » -

ಇಂಜಿನಿಯರ್ ಗಳ ನೇಮಕಾತಿಯಲ್ಲಿ ಭಾಗಿಯಾಗಿದ್ದರೆ ರಾಜಕೀಯ ನಿವೃತ್ತಿ : ಸಚಿವ ಪ್ರಿಯಾಂಕ್ ಖರ್ಗೆ ಸವಾಲು!
ಬೆಂಗಳೂರು: ರಾಜ್ಯದಲ್ಲಿ ಇಂಜಿನಿಯರ್ ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ…
Read More » -

ಬೆಂಗಳೂರಲ್ಲಿ ಘೋರ ದುರಂತ ; ರೈಲು ಡಿಕ್ಕಿಯಾಗಿ ಮಹಿಳೆ ಹಾಗೂ ಇಬ್ಬರು ಮೊಮ್ಮಕ್ಕಳು ದುರ್ಮರಣ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ದುರಂತ ಸಂಭವಿಸಿದ್ದು,ರೈಲು ಡಿಕ್ಕಿಯಾಗಿ ವೃದ್ಧೆ ಹಾಗೂ ಆಕೆಯ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ಈ…
Read More » -

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ: ರಾಜ್ಯದ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಯೊಂದಿಇಗೆ…
Read More » -

ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ
ಮೈಸೂರು: ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ವಿದ್ಯುತ್ ಮಾರ್ಗ ಹಾದುಹೋಗಲೆಂದು ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಕ್ರಮ ಕೈಬಿಡಲು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ…
Read More » -

ಬಿಜೆಪಿ ಕುತಂತ್ರದಿಂದಾಗಿ ನಾಗೇಂದ್ರ 2 ಬಾರಿ ರಾಜೀನಾಮೆ ಕೊಡುವಂತಾಗಿದೆ : ಪರಮೇಶ್ವರ್
ಬೆಂಗಳೂರುಆ.29- ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡುವ ಅಗತ್ಯ ಇರಲಿಲ್ಲ. ಬಿಜೆಪಿಯವರ ಕುತಂತ್ರದಿಂದಾಗಿ ಅವರು ಎರಡು ಬಾರಿ ರಾಜೀನಾಮೆ ನೀಡುವಂತಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ…
Read More » -

ವೈಟ್ ಫೀಲ್ಡ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್: ಸಮನ್ಸ್ ನೀಡುವುದಾಗಿ ಎಚ್ಚರಿಕೆ
ಬೆಂಗಳೂರು: ಸ್ಟ್ಯಾಂಡಪ್ ಕಾಮಿಡಿಯನ್ ಶೋ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸರನ್ನು ಹೈಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ವಿಚಾರಣೆಗೆ ಎಸಿಪಿ ಮತ್ತು ಡಿಸಿಪಿ ಖುದ್ದು ಹಾಜರಾಗುವಂತೆ…
Read More » -

ಫುಟ್ಪಾತ್ ತೆರವು ಕಾಯಾರ್ಚರಣೆಗೆ ತಡೆಯಿಲ್ಲ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಮ್ಮಿಕೊಂಡಿರುವ ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪಾದಚಾರಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಅಗತ್ಯ…
Read More » -

ಕೈಗಾರಿಕಾ ಅಭಿವೃದ್ಧಿಗೆ ಬೆಂಗಳೂರು ಹೊರತು ಪಡಿಸಿ ಐದು ನಗರ ಗುರುತಿಸಲು ಸಿಎಂ ಸೂಚನೆ
ಬೆಂಗಳೂರು- ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗೃಹ…
Read More » -

ಆ.29ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೈಸೂರು ಪ್ರವಾಸ
ಮೈಸೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.29ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.15ಕ್ಕೆ ಓವೆಲ್ ಮೈದಾನದ ಹೆಲಿಪ್ಯಾಡ್ಗೆ ಬಂದಿಳಿಯುವರು. 11.30ಕ್ಕೆ ಸುತ್ತೂರು ಮಠದಲ್ಲಿ ಶಿವರಾತ್ರಿ ರಾಜೇಂದ್ರ…
Read More »









