Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಭೂಗರ್ಭಶಾಸ್ತ್ರ ತಜ್ಞರ ಅಭಿಪ್ರಾಯ ಪಡೆಯದೆ ಕೊಳವೆ ಬಾವಿ ಕೊರೆಸಬೇಡಿ: ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ…
Read More » -

ಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕ
ಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್ಗೆ 6 ವಕೀಲರನ್ನು ಹೆಚ್ಚುವರಿ…
Read More » -

ಬೆಂಗಳೂರಲ್ಲಿ ಕಳೆದ 6 ದಿನಗಳಲ್ಲಿ 453 ಸ್ಥಳಗಳಿಂದ 10,056 ಮೆಟ್ರಿಕ್ ಟನ್ ಸಿ & ಡಿ ತ್ಯಾಜ್ಯ ತೆರವು: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು: ನಗರದಾದ್ಯಂತ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನ ವೇಗ ಪಡೆಯುತ್ತಿದ್ದು, ಸ್ವಚ್ಛತಾ ಕಾರ್ಯ ಕೈಗೊಳ್ಳದ ಸರ್ಕಾರಿ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ…
Read More » -

ಸಾಮಾಜಿಕ ನ್ಯಾಯ ನೀಡುವಾಗ ಸಚಿವ ಸ್ಥಾನ ತಪ್ಪುವುದು ಸಹಜ: ಸಚಿವ ಲಕ್ಷ್ಮಣ ಸವದಿ
ಸಾಮಾಜಿಕ ನ್ಯಾಯ ನೀಡುವಾಗ ಸಚಿವ ಸ್ಥಾನ ತಪ್ಪುವುದು ಸಹಜ, ಸ್ವಲ್ಪ ಮಟ್ಟಿಗೆ ಅಸಮಾಧಾನ ಇರುತ್ತದೆ. ಅದು ನಾಲ್ಕಾರು ದಿನದಲ್ಲಿ ತಿಳಿಯಾಗುತ್ತದೆ’ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ…
Read More » -

ಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಆಂಥ್ರೋಪಿಕ್ ನಿಯೋಗ: ಕರ್ನಾಟಕದಲ್ಲಿ AI ವಿಸ್ತರಣೆಗೆ ಚರ್ಚೆ
ಬೆಂಗಳೂರು-ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು…
Read More » -

ನೂತನ ಸಚಿವರಿಗೆ ಇಂದು ರಾತ್ರಿಯೊಳಗೆ ಖಾತೆ ಹಂಚಿಕೆ ಸಾಧ್ಯತೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ ಮೂರು ದಿನಗಳು ಕಳೆದರೂ ಇನ್ನೂ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಇದೇ ವಿಚಾರವಾಗಿ ವಿಪಕ್ಷಗಳು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್…
Read More » -

ಬೆಂಗಳೂರಿನಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ
ರಾಜಧಾನಿ ಬೆಂಗಳೂರಿನ ಯಲಹಂಕದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆಯಾಗಿದ್ದು,ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಮೃತರು…
Read More » -

ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, ಆ.6: ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ…
Read More » -

ಪರಿಶಿಷ್ಟ ಜಾತಿ ಒಳಮೀಸಲಾತಿ ಬಗ್ಗೆ ಸಂಪುಟ ಸಭೆ ಕೈಗೊಂಡ ನಿರ್ಣಯ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ…
Read More » -

ನೂತನ ಸಚಿವರ ಪ್ರಮಾಣವಚನವಾಗಿ 3 ದಿನ ಕಳೆದರೂ ಖಾತೆ ಹಂಚಿಕೆ ಇಲ್ಲ; ‘ಡಮ್ಮಿ ಸಿಎಂ’ ಎಂದು ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು: ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿ ಮೂರು ದಿನಗಳು ಕಳೆದರೂ ಇನ್ನೂ ಖಾತೆ ಹಂಚಿಕೆ ಆಗದಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ…
Read More »








