Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ನೂತನ ಸಚಿವರ ಪ್ರಮಾಣವಚನವಾಗಿ 3 ದಿನ ಕಳೆದರೂ ಖಾತೆ ಹಂಚಿಕೆ ಇಲ್ಲ; ‘ಡಮ್ಮಿ ಸಿಎಂ’ ಎಂದು ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು: ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿ ಮೂರು ದಿನಗಳು ಕಳೆದರೂ ಇನ್ನೂ ಖಾತೆ ಹಂಚಿಕೆ ಆಗದಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ…
Read More » -

ರಸ್ತೆ ರಂಪಾಟ: ನ್ಯಾಯಾಧೀಶೆ ಗಾಯತ್ರಿ ಹುಮನಾಬಾದ್ಗೆ ವರ್ಗಾವಣೆ
ಬೆಂಗಳೂರು: ‘ರಸ್ತೆ ರಂಪಾಟಕ್ಕೆ ಸಂಬಂಧಿಸಿದಂತೆ ಮಾಲೂರು ಪ್ರಧಾನ ಸಿವಿಲ್ ನ್ಯಾಯಾಧೀಶೆ ಗಾಯತ್ರಿ ನಡೆದುಕೊಂಡ ವರ್ತನೆಯ ವಿರುದ್ಧ ಕೇಳಿಬಂದ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಅವರನ್ನು ಹುಮನಾಬಾದ್ಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.…
Read More » -

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಅನ್ನೋದು ಸುಳ್ಳು ಸುದ್ದಿ : ಬಿ.ಆರ್ ಪಾಟೀಲ್ ಸ್ಪಷ್ಟನೆ
ಬೆಂಗಳೂರು: ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹರಡಿರುವ ಸುದ್ದಿ ಸಂಪೂರ್ಣ ಸುಳ್ಳು ಮತ್ತು ದಾರಿತಪ್ಪಿಸುವಂತದ್ದು ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ.ಆರ್.…
Read More » -

ಚುನಾವಣಾ ವ್ಯವಸ್ಥೆ ಸುಧಾರಣೆ ಚರ್ಚೆ: ಸಿದ್ದರಾಮಯ್ಯ ಕಳಕಳಿ ವಿರುದ್ಧ ವಿ. ಸುನಿಲ್ ಕುಮಾರ್ ತೀವ್ರ ವಾಗ್ದಾಳಿ
ಬೆಂಗಳೂರು- ಚುನಾವಣಾ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಮಿತಿಮೀರಿದ ವೆಚ್ಚದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿರುವ ಕಳಕಳಿಗೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ.…
Read More » -

ವಾಲ್ಮೀಕಿ ನಿಗಮ ಹಗರಣದಲ್ಲಿ ಭಾಗಿಯಾದ ಬಿ.ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಳಗಾವಿ: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಭಾಗಿಯಾಗಿದ್ದ ಶಾಸಕ ಬಿ.ನಾಗೇಂದ್ರ ಅವರಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ’ ಎಂದು ಆರೋಪಿಸಿ, ನಗರದಲ್ಲಿ…
Read More » -

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ -ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ…
Read More » -

ಭ್ರಷ್ಟಾಚಾರಿಗಳಿಗೆ ಅವಕಾಶ ಕೊಟ್ಟು, ತಾನು ಭ್ರಷ್ಟಾಚಾರಿ ಅನ್ನೋದು ತೋರಿಸಿದೆ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಮಂಗಳವಾರ(ಆ. 04) ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಮಾಜಿ ಸಚಿವ ಮತ್ತು ಎಂಎಲ್ಸಿ ಸಿ.ಟಿ.ರವಿ(C T Ravi),…
Read More » -

ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆ ಅಮಾನತು: ಶಾಸಕ ಸ್ಥಾನ ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಮ್ಮ ಶಾಸಕತ್ವವನ್ನು ಕಳೆದುಕೊಂಡಿದ್ದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ…
Read More » -

ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಅತಿಕ್ರಮಣ ಆರೋಪ : ಸರ್ಕಾರ ರಚಿಸಿದ್ದ ‘SIT’ ಗೆ ಹೈಕೋರ್ಟ್ ತಡೆ
ಬೆಂಗಳೂರು: ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (ಆರ್ಒಎಲ್) ಸಂಸ್ಥೆ ಹಾಗೂ ಅದರ ಅಂಗಸಂಸ್ಥೆಗಳ ವಿರುದ್ಧದ ಭೂ ಅತಿಕ್ರಮಣ ಆರೋಪಗಳ ತನಿಖೆಗೆ ರಾಜ್ಯ…
Read More » -

ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಡೆಪ್ಯೂಟಿ ಸ್ಪೀಕರ್ ಆಗಿ ಎ.ಎಸ್. ಪೊನ್ನಣ್ಣ ನೇಮಕ
ಬೆಂಗಳೂರು: ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ನೂತನ…
Read More »









