Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಕನ್ನಡದ ಡಾ.ರಾಜ್ಕುಮಾರ್ ಸಿನಿಮಾಗೆ ಹಾಡು ಹಾಡಿದ್ದ ಗಾಯಕಿ ಜಮುನಾ ರಾಣಿ ನಿಧನ.. 6,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ
ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 6,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಕ್ಷಿಣ ಭಾರತದ ಖ್ಯಾತ ಹಿರಿಯ ಗಾಯಕಿ ಕೆ.ಜಮುನಾ ರಾಣಿ (88) ಅವರು ಇಂದು…
Read More » -

AI ಬಳಸಿ ಸಿಟಿ ರವಿ ವಿರುದ್ಧ ಮಾನಹಾನಿ ಆರೋಪ: ಯೂತ್ ಕಾಂಗ್ರೆಸ್ ಪೋಸ್ಟ್ ತೆರವಿಗೆ ‘ಮೆಟಾ’ಗೆ ಆದೇಶ!
ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನ ಬಳಸಿ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಮಾನಹಾನಿಕರ ಪೋಸ್ಟ್ಗಳನ್ನು ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ…
Read More » -

ಆ.13ರ ಕರ್ನಾಟಕ ಬಂದ್ ಕೈಬಿಡಿ: ಕನ್ನಡಪರ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ತೀರ್ಮಾನವನ್ನು ಹಿಂತೆಗೆದುಕೊಳ್ಳುವಂತೆ ಕನ್ನಡಪರ ಮತ್ತು ರೈತ ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…
Read More » -

ಯಶವಂತಪುರ ರೈಲ್ವೆ ಓವರ್ಬ್ರಿಡ್ಜ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಗಡುವು
ಬೆಂಗಳೂರು, ಜು.31- ಯಶವಂತಪುರ ರೈಲ್ವೇ ಓವರ್ಬ್ರಿಡ್ಜ್ ಅಗಲೀಕರಣ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ.ರಾಜೇಂದ್ರ ಕೆ.ವಿ. ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ…
Read More » -

ಯೋಗೇಶ್ ಗೌಡ ಹತ್ಯೆ ಕೇಸ್: ಜಾಮೀನು ಕೋರಿ ವಿನಯ್ ಕುಲಕರ್ಣಿ ಅರ್ಜಿ ಇಂದು ಹೈಕೋರ್ಟ್ ತೀರ್ಪು
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಬೇಕೆಂಬ…
Read More » -

ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೂ ಜಾಮೀನು ನೀಡಿದ ಹೈಕೋರ್ಟ್
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್…
Read More » -

ಕಾವೇರಿ ನದಿ ವಿವಾದ: ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ: ವಾಟಾಳ್ ನಾಗರಾಜ್ ಎಚ್ಚರಿಕೆ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶವನ್ನೇ ಎತ್ತಿ ಹಿಡಿದಿರುವ ಕಾವೇರಿ ನೀರು ನಿರ್ವಹಣಾ…
Read More » -

ಕಾವೇರಿ ಜಲ ವಿವಾದ ತೀವ್ರ : ಆ.2ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಾವೇರಿ…
Read More » -

ಆ. 1 ರವರೆಗೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ…
Read More » -

ಕೃಷಿ ಅಧಿಕಾರಿ ನೇಮಕ ಪ್ರಕ್ರಿಯೆ ಅಧಿಸೂಚನೆ ಮರುಪರಿಶೀಲಿಸಿ: ಸಿಎಂಗೆ ಪತ್ರ
ಬೆಂಗಳೂರು: ‘ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು ಮರುಪರಿಶೀಲನೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ…
Read More »









