Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಬೆಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಪತ್ತೆ : 1.60 ಲಕ್ಷ ನಕಲಿ ನೋಟು ಜಪ್ತಿ, ಇಬ್ಬರು ಆರೋಪಿಗಳು ಅರೆಸ್ಟ್!
ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ನೋಟು ತಯಾರಿಸುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನಮಣಿಕೆಯಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಪೊಲೀಸರು…
Read More » -

ಮಂತ್ರಾಲಯ ಬಳಿ ಭೀಕರ ಕಾರು ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ಜಿಎಂ ರವಿಶೆಟ್ಟಿ ದುರಂತ ಸಾವು, ಮೂವರಿಗೆ ಗಂಭೀರ ಗಾಯ
ಬೆಂಗಳೂರು: ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ)…
Read More » -

ಬೆಳ್ಳಂಬೆಳಗ್ಗೆ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ತಂದೆ-ಮಗಳು ಸೇರಿ ನಾಲ್ವರ ದುರ್ಮರಣ
ಬೆಂಗಳೂರು,ಜು.21-ರಾಜ್ಯದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ತಂದೆ-ಮಗಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದು ಅಪಘಾತದಲ್ಲಿ ಬೊಲೆರೋ-ಲಾರಿ ನಡುವೆ ಮುಖಾಮುಖಿ…
Read More » -

ರಾಜ್ಯ ಸರ್ಕಾರ ತನ್ನ ಅಧಿಕಾರದ ಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದು ಸಂವಿಧಾನ ವ್ಯವಸ್ಥೆಗೆ ವಿರುದ್ಧ: ಆರ್.ಅಶೋಕ್ ಕಿಡಿ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ‘ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ (PRC)’ ವಿತರಣೆಗೆ ಚಾಲನೆ ನೀಡಿರುವುದು ಅತ್ಯಂತ ಆತಂಕಕಾರಿ…
Read More » -

ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ…
Read More » -

ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ ನಡೆಯುತ್ತಿದೆ: ಬಿ.ಕೆ.ಹರಿಪ್ರಸಾದ್ ಆರೋಪ
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು…
Read More » -

ಚನ್ನಮ್ಮನವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚನ್ನಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮಾತೃಸ್ವರೂಪಿಯಾಗಿದ್ದ ಚನ್ನಮ್ಮ ಅವರು ಅಪಾರ ದೈವಭಕ್ತೆಯಾಗಿ,…
Read More » -

ಬಿಎಂಟಿಸಿ ಬಸ್ ಡಿಕ್ಕಿ: ಆಟೊ ಚಾಲಕ ಸಾವು
ಬೆಂಗಳೂರು: ನಗರದ ಶೇಷಾದ್ರಿ ರಸ್ತೆಯಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಆಟೊ ನಡುವೆ ಶನಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಆಟೊ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆ.ಆರ್. ಪುರದ…
Read More » -

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ `ಚೆನ್ನಮ್ಮ’ ನಿಧನ
ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ…
Read More » -

1 ಕೋಟಿ ರೂಪಾಯಿ ಲಂಚ ಪಡೆದ ಆರೋಪ: ಜಿಎಸ್ಟಿ ಇಂಟೆಲಿಜೆನ್ಸ್ ಅಧಿಕಾರಿ ವಿರುದ್ಧ ಸಿಬಿಐಯಿಂದ FIR ದಾಖಲು
ಬೆಂಗಳೂರು: ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪ ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್ಟಿ ಇಂಟೆಲಿಜೆನ್ಸ್ (DGGI) ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದ್ದು, ಕೇಂದ್ರೀಯ…
Read More »









