Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಅತಿ ವೇಗ ತಂದ ಆಪತ್ತು : ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಬೆಂಗಳೂರು,ಜು.18- ನಿಯಂತ್ರಣ ತಪ್ಪಿ ಬೈಕ್ ಉರುಳಿದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಡರ್ಪಾಸ್ನಲ್ಲಿ ರಾತ್ರಿ ನಡೆದಿದೆ.ವಿಜಯನಗರದ ನಿವಾಸಿ ವರುಣ್…
Read More » -

ಅಜ್ಜಿ ಚೆನ್ನಮ್ಮ ದೇವೇಗೌಡರ ಆರೋಗ್ಯ ಸ್ಥಿತಿ ಗಂಭೀರ – ಪ್ರಜ್ವಲ್ ರೇವಣ್ಣ ಪೆರೋಲ್ ಅರ್ಜಿ ಸಾಧ್ಯತೆ
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯಕ್ಕೆ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಅತ್ಯಾಚಾರದ ಆರೋಪದ ಮೇಲೆ…
Read More » -

ಡಿ.ಎನ್. ಅಕ್ಕಿ, ಚಂದ್ರಯ್ಯ ‘ಚಾವುಂಡರಾಯ ದತ್ತಿ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಬಿ. ಚಂದ್ರಯ್ಯ ಹಾಗೂ ಡಿ.ಎನ್. ಅಕ್ಕಿ (ದೇವೇಂದ್ರಪ್ಪ ನಾಭಿರಾಜ ಅಕ್ಕಿ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹30 ಸಾವಿರ…
Read More » -

ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣ ಹಾಗೂ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ…
Read More » -

ಸ್ಯಾಂಡಲ್ವುಡ್ನಲ್ಲಿ ಶೋಕಸಾಗರ :ಕನ್ನಡ ಸಿನಿರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಗೆ ಮತ್ತೊಂದು ಆಘಾತ ಎದುರಾಗಿದೆ. ಸ್ಯಾಂಡಲ್ವುಡ್ನ ಹಿರಿಯ ಹಾಗೂ ಜನಪ್ರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಗುರುವಾರ ಮಧ್ಯಾಹ್ನ…
Read More » -

ಧರ್ಮಸ್ಥಳ ಕೇಸ್ ತನಿಖಾ ವರದಿ ಬಹಿರಂಗಗೊಳಿಸಿ: ಸುನೀಲ್ ಕುಮಾರ್
ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ತನಿಖಾ ವರದಿಯನ್ನು ನ್ಯಾಯಾಲಯದ ಅನುಮತಿ ಪಡೆದು ಸಾರ್ವಜನಿಕಗೊಳಿಸಬೇಕೆಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಗುರುವಾರ ಸುದ್ದಿಗಾರರ…
Read More » -

ಲಿವಿನ್ ರಿಲೇಶನ್ ಶಿಪ್ ನಲ್ಲಿದ್ದ ಜೋಡಿಯಿಂದ 2 ವರ್ಷದ ಮಗುವಿನ ಹತ್ಯೆ
ಬೆಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಬೆಂಗಳೂರಲ್ಲಿ ಎರಡು ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಆದರೆ ಎರಡು ವರ್ಷದ ಕಾರ್ಲೆಟ್ ಡೈಸಿ ಅನ್ನ ಕೊಲೆ ಮಾಡಿರುವ…
Read More » -

ಬೆಂಗಳೂರಿಗರಿಗೆ ಭರ್ಜರಿ ಗುಡ್ ನ್ಯೂಸ್: ಕನೆಕ್ಷನ್ ಇಲ್ಲದೆಯೇ ಸಿಗಲಿದೆ HP ಗ್ಯಾಸ್ ಸಿಲಿಂಡರ್
ಬೆಂಗಳೂರು: ಸ್ಮಾರ್ಟ್ ಫೋನ್ ನಲ್ಲಿ ದಿನಸಿ, ತರಕಾರಿ ಬುಕ್ ಮಾಡಿದರೆ ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಮನೆಬಾಗಿಲಿಗೆ ತಂದುಕೊಡುವ ‘ಕ್ವಿಕ್ ಕಾಮರ್ಸ್’ ಆಯಪ್ ಗಳು, ಇದೀಗ ನಮ್ಮ ದೈನಂದಿನ ಜೀವನದ…
Read More » -

ಬರ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ಸಿಎಂ ಡಿ.ಕೆ.ಶಿವಕುಮಾರ್: ಪ್ರಧಾನಿ ಮೋದಿಗೆ ಪತ್ರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಉದ್ಭವಿಸಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೃಷಿ…
Read More » -

ಬೆಂಗಳೂರಲ್ಲಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಶಿಕ್ಷಕರಿಂದ ಹಲ್ಲೆ : ಮನನೊಂದು ಆತ್ಮಹತ್ಯೆಗೆ ಯತ್ನ!
ಬೆಂಗಳೂರು: ಶಿಕ್ಷಕರಿಂದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ ಮಾಡಿದ್ದು ಇದರಿಂದ ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರಿನ ಸೆಂಟ್ ಫಿಲೋಮಿನಾಸ್ ಶಾಲೆಯ ಏಳನೇ ತರಗತಿ…
Read More »









