Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಬೆಂಗಳೂರಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಹರಿದ ‘GBA’ ಕಸದ ಲಾರಿ : ಸ್ಥಳದಲ್ಲೆ ಸವಾರ ದುರ್ಮರಣ!
ಬೆಂಗಳೂರು: ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು GBA ಕಸದ ವಾಹನ ಹರಿದು ಬೈಕ್ ಸವಾರ ಸಾವನಪ್ಪಿದ್ದಾನೆ,ಬೆಂಗಳೂರಿನ ಶಿರಸಿ ಸರ್ಕಲ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.…
Read More » -

ಬಿಡದಿ ಟೌನ್ಶಿಪ್: ಸರ್ಕಾರ ಮತ್ತು ರಿಯಲ್ ಎಸ್ಟೇಟ್ ಮಾಫಿಯಾ ಲಿಂಕ್: ಸಿಎಂ ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ: ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: 1999ರಲ್ಲಿ ಕೇವಲ ಮೂರು ಎಕರೆ ಹೊಂದಿದ್ದ ರಾಜ್ಯದ ಮುಖ್ಯಮಂತ್ರಿ ಆಸ್ತಿ 2018ರ ವೇಳೆಗೆ ₹1400 ಕೋಟಿ ಹೇಗಾಯಿತು? ಈ ಬಗ್ಗೆ ಅವರು ಇಡೀ ರಾಜ್ಯದ ಜನತೆಗೆ…
Read More » -

ಕೂಡ್ಲಿಗಿ: ಬೈಕ್ಗೆ ಕೆಆರ್ಟಿಸಿ ಬಸ್ ಡಿಕ್ಕಿ, ಸವಾರ ಸಾವು
ವಿಜಯನಗರ ಜಿಲ್ಲೆ: ಬಸ್ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಸವಾರ ಕರಿಬಸಪ್ಪ(65) ಮೃತಪಟ್ಟು, ಹಿಂಬದಿ ಸವಾರ ಸದಾಶಿವ ಗಾಯಗೊಂಡ ಘಟನೆ ತಾಲ್ಲೂಕಿನ ಗುಡೇಕೋಟೆ ಠಾಣಾ ವ್ಯಾಪ್ತಿಯ…
Read More » -

ಬೆಂಗಳೂರಲ್ಲಿ ವಾರ ಪೂರ್ತಿ ಮಳೆ ಮುನ್ಸೂಚನೆ, ಗುಡುಗು ಸಾಧ್ಯತೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ತಂಪು ವಾತಾವರಣ ಇದ್ದರೂ ಸಂಜೆ ನಂತರ ಅದು ಮಳೆಯ ವಾತಾವರಣವಾಗಿ ಬದಲಾಯಿತು.ಎರಡು ದಿನದಿಂದ ಉಷ್ಣಾಂಶದಲ್ಲಿ ಉಳಿಕೆ ಕಂಡು ಬಂದು ಮೋಡ…
Read More » -

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ…
Read More » -

ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ: ಕಣಕ್ಕಿಳಿಯಲಿರುವ ನಟ ಪ್ರಕಾಶ್ ರಾಜ್; ‘ವೈಫಲ್ಯಗಳಿಗೆ ಸರ್ಕಾರವನ್ನೇ ಹೊಣೆ ಮಾಡಿ’ ಎಂದು ಕರೆ!
ನೀಟ್-ಯುಜಿ (NEET-UG 2026) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸೇರಿದಂತೆ ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ…
Read More » -

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ಹಾಗೂ ಸಾಕ್ಸ್ ವಿತರಿಸುವ ಯೋಜನೆಯಲ್ಲಿ ಪ್ರಮುಖ ಬದಲಾವಣೆ ತರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
Read More » -

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯನ್ನು ನಾವು ನಿಲ್ಲಿಸಲು ಹೋಗಲ್ಲ. ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್…
Read More » -

ಕೇಂದ್ರ ಸರ್ಕಾರ ಶೇ.30ರಷ್ಟು ಮಾತ್ರ ಗೊಬ್ಬರ ಪೂರೈಸಿದೆ: ಈಶ್ವರ ಖಂಡ್ರೆ
ಬೆಂಗಳೂರು: ರೈತರ ಅವಶ್ಯಕತೆಗೆ ಅನುಗುಣವಾಗಿ ರಾಜ್ಯಗಳಿಗೆ ರಸಗೊಬ್ಬರ ಪೂರೈಸಬೇಕಾದ್ದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.…
Read More » -

ಬೆಂಗಳೂರಿನಲ್ಲಿ ಭಾರಿ ಮಳೆ ಆರಂಭ, ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಬೆಂಗಳೂರಿನ ಹಲೆವೆಡೆ ಮಳೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾಗಿ…
Read More »









