Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಹುಲ್ಲೂರು ಬಳಿಯ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸಾವು
ಹೊಸಕೋಟೆ: ಇಲ್ಲಿಗೆ ಸಮೀಪದ ದೊಡ್ಡ ಹುಲ್ಲೂರು ಬಳಿಯ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಸುಕಿನ 3ಗಂಟೆ ಸುಮಾರಿಗೆ ಬೆಂಗಳೂರು ಮೂಲದ ಯುವಕ- ಯುವತಿ ದೇವನಹಳ್ಳಿ ಭಾಗದಿಂದ ಹೊಸಕೋಟೆ…
Read More » -

ರಾಷ್ಟ್ರಪತಿ, ಉಪ ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ಸಿಎಂ ಡಿಕೆಶಿ
ಬೆಂಗಳೂರು, ಜೂ. 12- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಂದು ರಾಷ್ಟ್ರಪತಿ ಹಾಗೂ ಉಪ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು…
Read More » -

ಪ್ರಸಕ್ತ ಸಾಲಿನ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳವಿಲ್ಲ : ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ
ಬೆಂಗಳೂರು: ರಾಜ್ಯದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಹಾಗೂ ಅವರ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ…
Read More » -

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್…
Read More » -

ಧರ್ಮಸ್ಥಳದ ಬುರುಡೆ ಪ್ರಕರಣ ತನಿಖೆ: ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು HC ಆದೇಶ
ಬೆಂಗಳೂರು: ‘ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖಾ ವರದಿಯನ್ನು ಬಹಿರಂಗಪಡಿಸುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶಿಸಬೇಕು ಮತ್ತು ತನಿಖೆಯಲ್ಲಿ ಹೆಸರಿಸಲಾಗಿರುವ ಪಿತೂರಿಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು…
Read More » -

ರಾಜ್ಯದ ತಾಯಂದಿರಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಲೇಬೇಕು :ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, ಜೂ.11- ಗ್ಯಾರಂಟಿ ಎಂದು ಮತ ಪಡೆದು, ಅನರ್ಹ ಎಂದು ಹಕ್ಕು ಕಸಿಯುವ ಕಾಂಗ್ರೆಸ್ ಸರ್ಕಾರ ರಾಜ್ಯದ ತಾಯಂದಿರಿಗೆ ಉತ್ತರ ಕೊಡಲೇಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ…
Read More » -

ಐಶ್ವರ್ಯ ಮಾಲ್ ಕಟ್ಟಡ ನಿರ್ಮಾಣದಲ್ಲಿ ಭಾರಿ ಗೋಲ್ಮಾಲ್ : ಇಡಿ, ಲೋಕಾಯುಕ್ತಕ್ಕೆ ದೂರು
ಬೆಂಗಳೂರು, ಜೂ.11- ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ರಸ್ತೆಯಲ್ಲಿರುವ ಐಶ್ವರ್ಯ ಮಾಲ್ ಕಟ್ಟಡ ನಿರ್ಮಾಣದಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಎನ್.ಆರ್ ರಮೇಶ್…
Read More » -

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಬಿಜೆಪಿ ನಾಯಕನ ಪುತ್ರನ ವಿರುದ್ಧ ದಾಖಲಾಗಿರುವ ಪ್ರೀತಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಜೂ.10) ಹೈಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪುತ್ತೂರಿನ…
Read More » -

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್ಗೆ 9.08 ರೂಪಾಯಿಯಂತೆ ಬರೋಬ್ಬರಿ 423 ಕೋಟಿ ರೂಪಾಯಿ ಮೌಲ್ಯದ…
Read More » -

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಐವರು ಆರೋಪಿಗಳಿಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳ ಜಾಮೀನು ರದ್ದುಗೊಳಿಸಬೇಕೆಂದು ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್…
Read More »









