Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬ ನಾಗರಿಕ ಹಾಗೂ ಸಂಸ್ಥೆಗಳು ಕಾನೂನಿಗೆ ಬದ್ಧರಾಗಿರಬೇಕು. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್ಎಸ್ಎಸ್) ಮಾತ್ರ ತೆರಿಗೆ ಮತ್ತು ನೋಂದಣಿ ನಿಯಮಗಳಿಂದ ವಿನಾಯಿತಿ ಬೇಕಿರುವುದೇಕೆ…
Read More » -

ಸಂಚಾರ ನಿಯಮ ಉಲ್ಲಂಸಿದ ಆರು ಟಿಪ್ಪರ್ ವಶ
ಗುಂಡ್ಲುಪೇಟೆ: ಪಟ್ಟಣದ ಪೊಲೀಸರು ಕಾರ್ಯಾಚರಣೆ ನಡೆಸಿ ಶಾಲಾ-ಕಾಲೇಜು ಸಮಯದಲ್ಲಿ ಸಂಚಾರ ನಿರ್ಬಂಧಿಸಿದ್ದರೂ ನಿಯಮ ಉಲ್ಲಂಘಿಸಿ ಕಲ್ಲು ಸಾಗಣೆ ಮಾಡುತ್ತಿದ್ದ 6 ಟಿಪ್ಪರ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.…
Read More » -

ಸ್ಟೀರಿಂಗ್ ರಾಡ್ ತುಂಡಾಗಿ ಉರುಳಿಬಿದ್ದ ಕೆಕೆಆರ್ಟಿಸಿ ಬಸ್: 50 ಮಂದಿ ಪಾರು
ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಹೂವಿನಹಡಗಲಿಯಿಂದ ಹೊಸಪೇಟೆಯತ್ತ ಮಂಗಳವಾರ ಬೆಳಿಗ್ಗೆ ಬರುತ್ತಿದ್ದ ಕೆಕೆಆರ್ಟಿಸಿ ಬಸ್ನ ಸ್ಟೀರಿಂಗ್ ರಾಡ್ ತುಂಡಾಗಿ ಬಸ್ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ತಾಲ್ಲೂಕಿನ ಸೊನ್ನ-ಸಕ್ರಹಳ್ಳಿ…
Read More » -

ಬೆಂಗಳೂರಿನಲ್ಲಿ ಮೂತ್ರಪಿಂಡ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆ ಪ್ರಾರಂಭ
ಬೆಂಗಳೂರು: ಮೂತ್ರಪಿಂಡದ (ಕಿಡ್ನಿ) ಕಾಯಿಲೆಗಳು ಮತ್ತು ಮೂತ್ರನಾಳದ ಸಮಸ್ಯೆಗಳ ಚಿಕಿತ್ಸೆಗೆ ಇಲ್ಲಿನ ನೆಫ್ರೊ-ಯುರಾಲಜಿ ಸಂಸ್ಥೆಗೆ ಭೇಟಿ ನೀಡುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ರೋಗಿಗಳ ದಟ್ಟಣೆ ನಿರ್ವಹಣೆಗೆ…
Read More » -

ರಾಜ್ಯಾದ್ಯಂತ ಮುಂದಿನ 6 ದಿನ ಭಾರೀ ಮಳೆ ಅಬ್ಬರ : ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ…
Read More » -

ರೈತರ ಉತ್ಪನ್ನಗಳಿಗೆ ವೈಜ್ಞಾನಿಕವಾದ ಬೆಲೆ ನೀಡಿ: ಎಚ್.ಡಿ. ದೇವೇಗೌಡ
ಬೆಂಗಳೂರು: ಬಿಸಿಲು, ಮಳೆ ಎನ್ನದೇ ಹಗಲಿರುಳು ದುಡಿಯುವ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ, ವೈಜ್ಞಾನಿಕವಾದ ಬೆಲೆ ನೀಡಬೇಕು’…
Read More » -

ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ ಖಾದರ್
ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಪಿಎಲ್ ಕುಟುಂಬಗಳಿಗೂ ಹೆಚ್ಚಿನ ಸರ್ಕಾರಿ ನೆರವು ನೀಡಲು ಚಿಂತನೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ದಕ್ಷಿಣ…
Read More » -

ಮಳೆಯಿಂದಾಗಿ ತರಕಾರಿ ಬೆಲೆಯಲ್ಲಿ ದಿಢೀರ್ ಏರಿಕೆ
ಬೆಂಗಳೂರು, ಜೂ.8- ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿಗಳ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಹೆಚ್ಚಾಗಿ ತರಕಾರಿ ಬೆಳೆಯುವ ಪ್ರದೇಶಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು…
Read More » -

ದೇವೇಗೌಡರಿಗೆ ಕೈತಪ್ಪಿದ ರಾಜ್ಯಸಭೆ ಟಿಕೆಟ್, ಬಿಜೆಪಿ-ಜೆಡಿಎಸ್ ಸಂಬಂಧದಲ್ಲಿ ಬಿರುಕು
ಬೆಂಗಳೂರು, ಜೂ.8- ಬಹುನಿರೀಕ್ಷಿತ ರಾಜ್ಯಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮರುಸ್ಪರ್ಧೆಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದು ಬಿಜೆಪಿ- ಜೆಡಿಎಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿವ ಸಾಧ್ಯತೆ ಇದೆ.…
Read More » -

ಪೈಪ್ ಲೈನ್ ಅಳವಡಿಕೆಗೆ `ಭೂಸ್ವಾಧೀನ’ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ರಾಜಧಾನಿಯ ನಾಗರಿಕರ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ನಗರದಲ್ಲಿ ಒಳಚರಂಡಿ ಮತ್ತು ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲು ಖಾಸಗಿ ಜಾಗವನ್ನು…
Read More »









