Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಇಂದಿನಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್: ಸಂಜೆ 4 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್(D K Shivakumar) ಅವರ ದರ್ಬಾರ್ ಆರಂಭವಾಗಲಿದ್ದು, ಬುಧವಾರ(ಜೂ. 03) ಸಂಜೆ 4.05 ಗಂಟೆಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ…
Read More » -

KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ
ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿರುವ ಸೂಚನೆಗಳು ದೊರೆತಿವೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನೇಮಕವಾಗಿದ್ದಾರೆ. ಹಾಲಿ…
Read More » -

ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗಿದೆ.…
Read More » -

ಬಿ.ಕೆ.ಹರಿಪ್ರಸಾದ್ ಗೆ ಹೈಕಮಾಂಡ್ ನಿಂದ ಕರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ
ಬೆಂಗಳೂರು: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು,ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡುವುದು ಖಚಿತವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ…
Read More » -

ಕೊಡಗಿನಲ್ಲಿ ರೈಲು ಮಾರ್ಗದ ಪ್ರಸ್ತಾವ ಇಲ್ಲ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗುತ್ತಿದ್ದು, ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡುವ ಸಾಧ್ಯತೆ…
Read More » -

ಡಿಕೆಶಿ ಪ್ರಮಾಣವಚನ: 40ಕ್ಕೂ ಹೆಚ್ಚು ಧರ್ಮಗುರುಗಳಿಗೆ ಆಹ್ವಾನ
ಬೆಂಗಳೂರು: ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆರಾಜ್ಯದ ವಿವಿಧ ಭಾಗಗಳ 40ಕ್ಕೂ ಹೆಚ್ಚು ಮಠಗಳ ಪೀಠಾಧಿಪತಿಗಳು, ಪಾದ್ರಿಗಳು ಹಾಗೂ ಮೌಲ್ವಿಗಳಿಗೆ ಆಹ್ವಾನ ನೀಡಲಾಗಿದೆ. ನೊಣವಿನಕೆರೆ ಕಾಡಸಿದ್ಧೇಶ್ವರ ಮಠದ ಕರಿವೃಷಭ ದೇಶಿಕೇಂದ್ರ…
Read More » -

ಕಾವೇರಿ ತೀರ್ಪು: ಸುಪ್ರೀಂ ಕೋರ್ಟ್ಗೆ ಮರು ಪರಿಶೀಲನಾ ರಿಟ್ ಅರ್ಜಿ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ತೀರ್ಪಿಗೆ ಸಂಬಂಧಿಸಿದಂತೆ ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ಸುಪ್ರೀಂ ಕೋರ್ಟಿನಲ್ಲಿ ಮರುಪರಿಶೀಲನಾ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಸುಪ್ರೀಂ…
Read More » -

ನನ್ನ ರಾಜಕೀಯ ಜೀವನದಲ್ಲಿ ಗಾಂಧಿ ಕುಟುಂಬ ನಿರ್ಣಾಯಕ ಪಾತ್ರ ವಹಿಸಿದೆ : ಡಿಕೆಶಿ
ಬೆಂಗಳೂರು, ಜೂ. 2- ಗಾಂಧಿ ಕುಟುಂಬವು ತಮ ರಾಜಕೀಯ ಜೀವನ ಪಯಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ…
Read More » -

ನೂತನ ಮುಖ್ಯಮಂತ್ರಿಗಳಿಗೆ ಹೂವಿನ ಹಾಸಿಗೆಯಾಗದೆ ಮುಳ್ಳಿನ ಗದ್ದಿಗೆಯಾಗಲಿದೆ ಸಿ. ಟಿ ರವಿ ವಾಗ್ದಾಳಿ
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಅಧಿಕಾರ ಹಂಚಿಕೆ ಸೂತ್ರವು ಅಂತಿಮ ಹಂತಕ್ಕೆ ತಲುಪಿದ್ದು ನಿಯೋಜಿತ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಅಧಿಕಾರದ ಚುಕ್ಕಾಣಿ…
Read More » -

ನೂತನ `CM’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ : ನಾಳೆ ಮಧ್ಯಾಹ್ನ ಪ್ರಮುಖ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಣೆ.!
ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ನಾಳೆ (ಜೂನ್ 3, 2026) ಮಧ್ಯಾಹ್ನದ ನಂತರ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ…
Read More »








