Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ರೇಣುಕಾಸ್ವಾಮಿ ಕೊಲೆ ಆಧರಿತ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ತಂದ ನಟ ದರ್ಶನ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧರಿತವೆನ್ನಲಾದ ‘ಬಾಸ್’ ಚಿತ್ರ ಬಿಡುಗಡೆಗೆ ನಟ ದರ್ಶನ್ ತಡೆಯಾಜ್ಞೆ ತಂದಿದ್ದಾರೆ. ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾರಿತ…
Read More » -

ಇಂದು ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಏಪ್ರಿಲ್ 7ರಂದು ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಮುಂದೂಡಿದೆ.ಫಲಿತಾಂಶದ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ…
Read More » -

SSLC ಅಲ್ಲಿ ಹಿಂದಿ ಭಾಷೆಗೆ ಅಂಕ ಕಡಿತ ವಿಚಾರ : ಬೆಂಗಳೂರಲ್ಲಿ ರಾಜ್ಯಪಾಲರ ವಿರುದ್ಧ ಕರವೇ ಪ್ರತಿಭಟನೆ!
ಬೆಂಗಳೂರು : ಎಸ್ ಎಸ್ ಎಲ್ ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ತೃತೀಯ ಭಾಷೆ ಹಿಂದಿಗೆ ಅಂಕ ಕಟ್ ಮಾಡಿದಕ್ಕೆ…
Read More » -

ಸಚಿವ ಕೆ.ಎಚ್.ಮುನಿಯಪ್ಪ ಮನೆಗೆ ಆಟೋ ಚಾಲಕರ ಮುತ್ತಿಗೆ
ಬೆಂಗಳೂರು, ಏ.6- ಗ್ಯಾಸ್ ಸಮಸ್ಯೆಯಿಂದ ಬೇಸತ್ತ ಆಟೋ ಚಾಲಕರು ಇಂದು ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಮುತ್ತಿಗೆ ಹಾಕುವ…
Read More » -

ಎಲ್ಪಿಜಿ ಸಿಲಿಂಡರ್: ಇ-ಕೆವೈಸಿ ಕಡ್ಡಾಯಗೊಳಿಸಿದ ಒಡಿಶಾ ಸರ್ಕಾರ
ಭುವನೇಶ್ವರ: ಒಡಿಶಾ ಸರ್ಕಾರವು ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಪಡೆಯಲು ಇ-ಕೆವೈಸಿಯನ್ನು ಕಡ್ಡಾಯಗೊಳಿಸಿದೆ ಎಂದು ಆಹಾರ ಸರಬರಾಜು ಮತ್ತು ಗ್ರಾಹಕ ಕಲ್ಯಾಣ ಸಚಿವ ಕೆ.ಸಿ. ಪಾತ್ರಾ ಅವರು ಭಾನುವಾರ…
Read More » -

ವಿಜಯನಗರದಲ್ಲಿ ಭೀಕರ ಅಪಘಾತ : ಬೈಕ್ ಗೆ ಬೋಲೇರೋ ವಾಹನ ಡಿಕ್ಕಿ, ಇಬ್ಬರು ಅರಣ್ಯ ಸಿಬ್ಬಂದಿಗಳು ಸಾವು
ವಿಜಯನಗರ : ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಅರಣ್ಯ ಸಿಬ್ಬಂದಿಗಳು ಸ್ಥಳದಲ್ಲೇ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ…
Read More » -

ಸಿಎಂ ಸಿದ್ದರಾಮಯ್ಯ ಅನ್ನರಾಮಯ್ಯ ಅಲ್ಲ; ಕನ್ನರಾಮಯ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
ದಾವಣಗೆರೆ: ದಾವಣಗೆರೆ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಿಂದ ಪಡಿತರ ಕೊಟ್ಟಿದ್ದು…
Read More » -

ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ
ಬೆಂಗಳೂರು :, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ಕೇರಳಂ ಸೇರಿದಂತೆ ಐದು ರಾಜ್ಯಗಳ…
Read More » -

ಕೆಂಪೇಗೌಡ ಏರ್ ಪೋರ್ಟ್ ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲೆ,ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ನಡುವೆಯೇ,ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹೊರಡಬೇಕಿದ್ದ…
Read More » -

ಕೆಂಪೇಗೌಡ ಏರ್ಪೋರ್ಟ್ ನ, ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರು: ಇತ್ತೀಚಿಗೆ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಜಿಲ್ಲಾ ನ್ಯಾಯಾಲಯಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ದೆಹಲಿ ಪೊಲೀಸರು ಓರ್ವಣನ್ನು ಅರೆಸ್ಟ್…
Read More »









