Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್
ಬೆಂಗಳೂರು : ವಾಣಿಜ್ಯ ಸಿಲಿಂಡರ್ ಇಲ್ಲದೆ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಇದೀಗ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ…
Read More » -

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ
ಬೆಂಗಳೂರು : ರಾಜ್ಯಾದ್ಯಂತ ರಣ ಬಿಸಿಲಿಗೆ ಭೂಮಿ ಕಾಡ ಕಾವಲಿಯಂತಾಗಿತ್ತು. ಕಳೆದ ಎರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ವರುಣ ದೇವ ತಂಪೆರದಂತಾಗಿದೆ.…
Read More » -

ವಾರದೊಳಗೆ ಸಿಲಿಂಡರ್ ಸಮಸ್ಯೆಗೆ ಪರಿಹಾರ : ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು,ಮಾ.18- ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿರಾಜ್ಯದಲ್ಲಿ ತಲೆದೋರಿರುವ ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಸಮಸ್ಯೆ ವಾರದೊಳಗೆ ಸಹಜಸ್ಥಿತಿಗೆ ಬರಲಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಆಹಾರ ಮತ್ತು…
Read More » -

ಹೊಸ ಬಸ್ಗಳ ಖರೀದಿಗೆ ಟೆಂಡರ್ ಕರೆದಿದ್ದೇವೆ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು,ಮಾ.18- ಹೊಸ ಬಸ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಎಲ್ಲೆಲ್ಲಿ ಕೊರತೆ ಇದೆಯೋ ಅಂತಹ ಕಡೆ ಆದ್ಯತೆ ಮೇರೆಗೆ ಬಸ್ಗಳನ್ನು ಒದಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು…
Read More » -

ಹಂತ ಹಂತವಾಗಿ 5 ಸಾವಿರ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಭರ್ತಿ
ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5,202 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಯ ಮೂಲಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು…
Read More » -

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಬೆಂಗಳೂರಿನಲ್ಲಿ ಗುಡುಗು ಸಹಿತ ಜಿಟಿಜಿಟಿ ಮಳೆ
ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಅತ್ತ ಗಡಿ ಜಿಲ್ಲೆ…
Read More » -

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ
ಬೆಂಗಳೂರು: ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ…
Read More » -

ಸಿಲಿಂಡರ್ ಸಮಸ್ಯೆ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
ಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಸಿಲಿಂಡರ್ ಸಿಗದೇ ಹಲವು ಹೋಟೆಲ್ಗಳು ಈಗಾಗಲೇ ಬಾಗಿಲು ಮುಚ್ಚಿವೆ. ಇನು ಹಲವು ಹೋಟೆಲ್…
Read More » -

ಕೇಂದ್ರ ಸರ್ಕಾರದಿಂದ ಶ್ರೀಮಂತರ ಸಾಲ ಮನ್ನಾ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ.!
ಬೆಂಗಳೂರು : ಸಾರ್ವಜನಿಕ ವಲಯದ ಬ್ಯಾಂಕ್ಗಳಿಂದ ಸುಮಾರು ₹16 ಲಕ್ಷ ಕೋಟಿಗೂ ಅಧಿಕ ಮೊತ್ತದ ವಸೂಲಾಗದ ಸಾಲವನ್ನು ‘ರೈಟ್ ಆಫ್’ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ…
Read More » -

ನಾಳೆಯಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’ ಹೇಳಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿವೇ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಇದೀಗ ಶುಭ…
Read More »









