
Bengaluru UrbanFeatured Story
ಸಂಖ್ಯಾಶಾಸ್ತ್ರ ಪ್ರಕಾರ ಹೆಸರು ಬದಲಿಸಿಕೊಂಡ ಸಂಸದ ಪ್ರತಾಪ್ ಸಿಂಹ
ಬೆಂಗಳೂರು: ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಹೆಸರು ಬದಲಿಸಿಕೊಂಡಿದ್ದಾರೆ.Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ.
ಸಂಖ್ಯಾ ಶಾಸ್ತ್ರವನ್ನು ರಾಜಕಾರಣಿಗಳು,ಸಿನಿಮಾದವರು ಹೆಚ್ಚಾಗಿ ನಂಬುತ್ತಾರೆ.ಅದರ ಪ್ರಕಾರ ಅವರು ತಮ್ಮ ಹೆಸರನ್ನು ಬದಲಿಸಿಕೊಳ್ಳುತ್ತಾರೆ.ಈಗ ಪ್ರತಾಪ್ ಸಿಂಹ ಕೂಡ ಹೆಸರು ಬದಲಾಯಿಸಿಕೊಂಡಿರೋದು ಅಚ್ಚರಿ ಮೂಡಿಸಿದೆ.




