ಪ್ವಜಲ್‌ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ: ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ

ಬೆಂಗಳೂರು: ಪ್ವಜಲ್‌ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಅಂಥ ಜೆಡಿಎಸ್‌ ಶಾಸಕ ದೇವೇಗೌಡ ಹೇಳಿದ್ದಾರೆ.

ಇಂದು ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಮಾತನಾಡಿ, ಸಿಬಿಐಗೆ ವಹಿಸುವುದಿಲ್ಲ ಅಂತ ಸಿಎಂ ಹೇಳಿದ್ದಾರೆ ಅಂತ ಅವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿದರು.

ಎಲ್ಲವೂ ತನಿಖೆಯಿಂದ ಹೊರ ರಲಿ ಅಂಥ ಅವರು ಆಗ್ರಹಿಸಿದರು.

Latest Indian news

Popular Stories