ನ.28 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು:ಭಾರತದ ಹವಾಮಾನ ಇಲಾಖೆ ನವೆಂಬರ್ 28 ರವರೆಗೆ ಕರ್ನಾಟಕದಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನವೆಂಬರ್ 26 ರಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಶನಿವಾರ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.ಮಂಡ್ಯ ಜಿಲ್ಲೆಯಲ್ಲಿ ಒಣಹವೆ ಇರಲಿದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರೀ ಮಳೆಯಗಲಿದೆ.

Latest Indian news

Popular Stories