ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ : ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕರು ತೀವ್ರ ವಿರೋಧ..?

ಬೆಳಗಾವಿ : ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬೆಳಗಾವಿಯಲ್ಲಿ ವಿಪಕ್ಷ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇಡೀ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದು, ನಿನ್ನೆ ಸಿಎಂ ಮತ್ತು ದೇಶ ಮತ್ತು ರಾಜ್ಯದ ಹಿತರ ದೃಷ್ಟಿಯಿಂದ ಒಳ್ಳೆಯದಲ್ಲ ಹಿಂದೆ ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯ್ತು ಹಿಂದುಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಮುಸ್ಲಿಮರನ್ನು ಓಟ್ ದಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಅಶೋಕವಾಗಿ ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತರು ಬಹು ಸಂಖ್ಯಾತರು ಅನ್ನೋದನ್ನ ಬಿಡಬೇಕು ಬೆಳಗಾವಿಯಲ್ಲಿ ಶಾಸಕ ಡಾಕ್ಟರ್ ಅಶ್ವತ್ ನಾರಾಯಣ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಜನ ಪರವಾಗಿ ಕೆಲಸ ಮಾಡಿದರೆ ಎಲ್ಲಾ ಸಮುದಾಯಗಳಿಗೂ ಸಲ್ಲುವಂತಹದ್ದು ಆಗಲಿದೆ.

ಮುಸ್ಲಿಮರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೆಗೆ ಅಲ್ಪಸಂಖ್ಯಾತರ ದೃಷ್ಟಿೀಕರಣ ಮಾಡಲು ಹೋಗಿ ಸೋತಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ನವರು ಸೋತಿದ್ದಾರೆ.

Latest Indian news

Popular Stories