ರಾಜ್ಯಾದ್ಯಂತ ಶಾಲೆಗಳಲ್ಲಿ 9,604 ಕೊಠಡಿಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ 9,604 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು ಈ ಸಾಲಿನಲ್ಲಿ 9,604 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು. ಈಗಾಗಲೇ ₹ 623.96 ಕೋಟಿ ವೆಚ್ಚದಲ್ಲಿ ಕೋರ್ಟ್ ಕಟ್ಟಡ ವಸತಿ ಸಮುಚ್ಛಯ ನಿರ್ಮಿಸಲಾಗುತ್ತಿದೆ’ ಎಂದರು.

Latest Indian news

Popular Stories