ಬೆಂಗಳೂರು: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದಲ್ಲಿ ಹೋಳಿ ಹಬ್ಬದ ಪ್ರಯುಕ್ತ ‘ಭಸ್ಮ ಆರತಿ’ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಹದಿಮೂರು ಅರ್ಚಕರು ಗಾಯಗೊಂಡಿದ್ದಾರೆ.
ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಉಜ್ಜಯಿನಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.