ವಿಜಯಪುರ: ಕೆಪಿಟಿಸಿಎಲ್ ಮೂಲಕ 110/11 ಕೆವಿ ತೊರವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11ಕೆವಿ ಮಾರ್ಗಗಳಲ್ಲಿ ಫೆ.29ರ ಬೆಳಿಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.