ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ : ಯತ್ನಾಳ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು ಯಾವುದೇ ಬ್ಲಾಕ್ ಮೇಲ್ ಗೆ ಹೆದರುವುದಿಲ್ಲ, ಏನು ಮಾಡಬೇಕೋ ಮಾಡುತ್ತಿದ್ದೇವೆ.ಡಿಸಿಎ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಗುತ್ತಿಗೆದಾರ ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

Latest Indian news

Popular Stories