ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಭ್ರಷ್ಟ ಮುಖ್ಯ ಶಿಕ್ಷಕ

ಬೀದರ್ : ನಗರದ ಹೊರವಲಯದಲ್ಲಿರುವ ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಪೆನ್ಷನ್ ಮಂಜೂರಿ ಪ್ರಕ್ರಿಯೆಗಾಗಿ ವಿಜ್ಞಾನ ಶಿಕ್ಷಕಿ ಶಶಿಕಲಾರಿಂದ ಪೈಲ್ ಮೂವ್‌ಮೆಂಟ್‌ಗಾಗಿ 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟದ್ದು, 1 ಲಕ್ಷ ಹಣದ ಚೆಕ್ ಪಡೆದು, 50 ಸಾವಿರ ಹಣ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.ಲೋಕಾ ಡಿವೈಎಸ್‌ಪಿ ಎನ್.ಎಮ್.ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆಸಿ ಭ್ರಷ್ಟ ಮುಖ್ಯ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ.

Latest Indian news

Popular Stories