
BidarFeatured Story
ಬೀದರ್ ಬ್ರೇಕಿಂಗ್: ಕೇಂದ್ರ ಗೃಹ ಸಚಿವ ಅಮೀತ್ ಷಾ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಖಂಡಸಿ ನಾಳೆ ಬೀದರ್ ಬಂದ್ – ನಾಳೆ ಶಾಲಾ-ಕಾಲೇಜಿಗೆ ರಜೆ
ಬೀದರ್ ಬ್ರೇಕಿಂಗ್: ಕೇಂದ್ರ ಗೃಹ ಸಚಿವ ಅಮೀತ್ ಷಾ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಖಂಡಸಿ ನಾಳೆ ಬೀದರ್ ಬಂದ್’ಗೆ ಕರೆ ನೀಡಲಾಗಿದೆ.
ನಾಳೆ ವಿವಿಧ ದಲಿತ ಪರ ಸಂಘಟನೆಯಿಂದ ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು ಬೀದರ್ ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಬೀದರ್ ತಾಲೂಕಿನ ಎಲ್ಲಾ ಶಾಲೆ ಪ್ರೌಢಶಾಲೆಗಳಿಗೆ ರಜೆ ಘೋಷಿಸಇ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಾರದ ಎಸ್.ಎಲ್ ಪ್ರಸನ್ನ ಕುಮಾರ್ ಆದೇಶ ಹೊರಡಿಸಿದ್ದಾರೆ.




