Bidar

ಜ.3 ರಂದು ಬೀದರ ತಾಲೂಕು ಪಂಚಾಯತ ಪ್ರಗತಿ ಪರಿಶೀಲನಾ ಸಭೆ

ಬೀದರ :ಬೀದರ ಉತ್ತರ ಹಾಗೂ ದಕ್ಷಿಣ ರವರ ಸಹ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಬೀದರ ತಾಲೂಕು ಪಂಚಾಯತ ಕಛೇರಿ ಸಭಾಂಗಣದಲ್ಲಿ 3-1-2024 ರಂದು ಬೆಳಿಗ್ಗೆ 11 ಗಂಟೆಗೆ ನಿಗದಿ ಪಡಿಸಲಾಗಿದೆ.

ಈ ಸಭೆಗೆ ಎಲ್ಲಾ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬAಧಿಸಿದ ನವೆಂಬರ್-2023ರ ಅಂತ್ಯದವರೆಗಿನ ಪ್ರಗತಿ ವರದಿಯೊಂದಿಗೆ ಖುದ್ದಾಗಿ ಹಾಜರಾಗಬೇಕು. ಹಾಗೂ ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಎ-4 ಸೈಜ್ ಪೇಪರನಲ್ಲಿ 10 ಪ್ರತಿಗಳನ್ನು ಬೀದರ ತಾಲ್ಲೂಕ ಪಂಚಾಯತ ಕಚೇರಿಗೆ ಸಲ್ಲಿಸುವಂತೆ ಬೀದರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

THG ಬೀದರ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button