Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ಬೀದರ್ | ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗ್ ಅಂದರ್
ಬೀದರ್ : ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ 5ವರನ್ನು ಗಾಂಧಿಗಂಜ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಲ್ಲಿಕಾರ್ಜುನ್ ಸ್ವಾಮಿ,ಕುಮಾರ್ ಕಂಟೆಪ್ಪ…
Read More » -

ಬೀದರ್ ಪೊಲೀಸರಿಂದ ಖತರ್ನಾಕ್ ಅಂತರ್ ರಾಜ್ಯ ಎಟಿಎಂ ದರೋಡೆಕೋರರ ಬಂಧನ
ಬೀದರ್: ರಾಜ್ಯದ 8 ಕಡೆ ಹಾಗೂ ನೆರೆಯ ತೆಲಂಗಾಣದ 1 ಕಡೆ ಮತ್ತು ಮಹಾರಾಷ್ಟ್ರ 3 ಕಡೆ ಬ್ಯಾಂಕ್ ಎಟಿಎಂ ನಲ್ಲಿನ ಹಣ ಲೂಟಿ ಮಾಡಿದ ಆರೋಪಿತರ…
Read More » -

ಎಬಿವಿಪಿ ಬೀದರ್ ವತಿಯಿಂದ ಹಾಗೂ ಶ್ರೀ ಸಿದ್ದರಾಮೇಶ್ವರ ಆಯುರ್ವೇದ ಮಹಾವಿದ್ಯಾಲಯ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಬಹಳಷ್ಟು ಸಹಕಾರಿಯಾಗುತ್ತವೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರ ಬಳಿ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು…
Read More » -

ಇತ್ತೀಚೀನ 10 ವರ್ಷಗಳಿಂದ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ನಾಲ್ಕು ಕಾಲುಗಳಿಲ್ಲ. ಬರೀ ಮೂರು ಕಾಲುಗಳು ಮಾತ್ರ ಉಳಿದುಕೊಂಡಿವೆ:
ಬೀದರ್: ಇತ್ತೀಚೀನ 10 ವರ್ಷಗಳಿಂದ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ನಾಲ್ಕು ಕಾಲುಗಳಿಲ್ಲ. ಬರೀ ಮೂರು ಕಾಲುಗಳು ಮಾತ್ರ ಉಳಿದುಕೊಂಡಿವೆ. ಪತ್ರಿಕಾರಂಗವೆAಬ ಕಾಲು ಕಳಚಿ ಹೋಗಿದೆ ಎಂದು ಜಿಲ್ಲಾ ಕಾಂಗ್ರೆಸ್…
Read More » -

Bidar | ಜಿಲ್ಲೆಯಲ್ಲಿ ಜಪ್ತಿ ಮಾಡಲಾಗಿದ್ದ ಅಪಾರ ಪ್ರಮಾಣದ ಗಾಂಜಾ ನಾಶ.
ಗಡಿ ಜಿಲ್ಲೆ ಬೀದರ್ನ ವಿವಿಧ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ 9 ಪ್ರಕರಣಗಳಿಂದ ವಶಪಡಿಸಿಕೊಳ್ಳಲಾಗಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಇಂದು ಜಿಲ್ಲಾ ಎಸ್ಪಿ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.…
Read More » -

ಕಲ್ಯಾಣ ಕರ್ನಾಟಕ ಜಾಂಬೊರೇಟ್ನಲ್ಲಿ ಯೋಗ ಪ್ರಾತ್ಯಕ್ಷಿಕೆ, ಅಗ್ನಿ ಅನಾಹುತ: ಅಣಕು ಪ್ರದರ್ಶನ
ಬೀದರ್: ಇಲ್ಲಿಯ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಪ್ರಥಮ ಜಾಂಬೊರೇಟ್ ಶನಿವಾರ ವಿದ್ಯಾರ್ಥಿಗಳಲ್ಲಿ ಅಗ್ನಿ ಅನಾಹುತ ತಡೆ…
Read More » -

ಶ್ರವಣಕುಮಾರ ಡಿ. ನಾಯಕ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೊಂಡ ಸಂಘದಿಂದ ಪ್ರತಿಭಟನೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದಾಪುರದ ಹನುಮಾನ ನಗರದ ಲಕ್ಷö್ಮಣ ಮಾಣಿಕಪ್ಪ ಅವರು ಪರಿಶಿಷ್ಟ ಪಂಗಡದ ಗೊಂಡ ಸಮುದಾಯಕ್ಕೆ ಸೇರಿದ್ದರು. ಅವರ ಮಗಳು ಮೀನಾಕ್ಷಿ ಜೆಸ್ಕಾಂನಲ್ಲಿ ಸಹಾಯಕ…
Read More » -

ಪರಂಪರೆ ನಗರದಲ್ಲಿ ಸ್ಕೌಟ್ಸ್, ಗೈಡ್ಸ್ ಕಲರವ ಕ.ಕ. ಪ್ರಥಮ ಜಾಂಬೊರೇಟ್ ಆರಂಭ
ಬೀದರ್: ಐದು ದಿನಗಳ ಕಲ್ಯಾಣ ಕರ್ನಾಟಕದ ಪ್ರಥಮ ಜಾಂಬೊರೇಟ್ ಪರಂಪರೆ ನಗರದಲ್ಲಿ ಗುರುವಾರ ಆರಂಭಗೊAಡಿತು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ…
Read More » -

ಬೀದರ್ | ಅಂಬೇಡ್ಕರ್-ಬಸವೇಶ್ವರ ಭಾವಚಿತ್ರ ಅಳವಡಿಕೆ ವಿವಾದ: ಗ್ರಾಮದಲ್ಲಿ ಬಿಗುವಿನ ವಾತಾವರಣ
ಬೀದರ್ | ಜಿಲ್ಲೆಯ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಅಳವಡಿಸಿರುವುದಕ್ಕೆ ಪ್ರತಿಯಾಗಿ ಅದರ ಸಮೀಪದಲ್ಲೇ ಸೋಮವಾರ ರಾತ್ರಿ ಬಸವೇಶ್ವರರ ಭಾವಚಿತ್ರವಿರುವ ಧ್ವಜ ಕಟ್ಟೆ ನಿರ್ಮಿಸಲಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ…
Read More » -

ಕಾರ್ಮಿಕರ ಮಕ್ಕಳಿಗೆ ಶಾಸಕ ಪ್ರಭು ಚವ್ಹಾಣರಿಂದ ಲ್ಯಾಪ್ಟಾಪ್ ವಿತರಣೆ
ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ಫೆಬ್ರವರಿ 6ರಂದು ಔರಾದ(ಬಿ) ತಾಲ್ಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಿದರು. ಕರ್ನಾಟಕ ಕಟ್ಟಡ…
Read More »









