HomeBidar

Bidar

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಬೀದರ್: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಗಡಿ ಜಹೀರಾಬಾದ್ ಬಳಿ ನಡೆದಿದೆ.ಏಜಾಜ್ ಶೇಕ್ ಕಲಿಮೊದ್ದೀನ್ (37) ಮೃತ...

ಸ್ಪೀಕರ್ ಯು.ಟಿ. ಖಾದರ್ ಗೆ ಅಂಡರ್ ವರ್ಲ್ಡ್ ನಿಂದ ಜೀವ ಬೆದರಿಕೆ ಕರೆ.!

ಬೀದರ್: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಅಂಡರ್ ವರ್ಲ್ಡ್ ನಿಂದ ಜೀವ ಬೆದರಿಕೆ ಕರೆ ಬಂದಿರುವುದಾಗಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ, ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಅಂಡರ್...

ಜನಿವಾರ ತೆಗೆಯದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಆರೋಪ: ವಿದ್ಯಾರ್ಥಿಗೆ ಉಚಿತ ಸೀಟ್ ಕೊಡುವುದಾಗಿ ಸಚಿವರ ಭರವಸೆ

ಬೀದರ್: ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ವಿದ್ಯಾರ್ಥಿ ಸಿಇಟಿ ಪರೀಕ್ಷೆಯಿಂದಲೇ ವಂಚಿತನಾಗಿದ್ದು, ವಿದ್ಯಾರ್ಥಿಗೆ ನ್ಯಾಯ ಕೊಡಿಸುವಂತೆ ಆಗ್ರಹಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿ ಮನೆಗೆ...

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ನೆರವು ಸೆಕ್ರೆಡ್ ಹಾರ್ಟ್ ಚರ್ಚ್‍ನಲ್ಲಿ ಸ್ವಯಂ ಅಧ್ಯಯನ ಕೇಂದ್ರ ಆರಂಭ

ಚಿತ್ರ ಬೀದರ್‍ನ ಸೆಕ್ರೆಡ್ ಹಾರ್ಟ್ ಚರ್ಚ್‍ನಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ನೆರವಿನಿಂದ ಆರಂಭಿಸಿದ ‘ಸ್ವಯಂ ಅಧ್ಯಯನ ಕೇಂದ್ರ’ವನ್ನು ಕಲಬುರಗಿಯ ಫಾದರ್ ಆನಂದಪ್ರಭು ಉದ್ಘಾಟಿಸಿದರು ಬೀದರ್: ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ನೆರವಿನೊಂದಿಗೆ ಇಲ್ಲಿಯ ಸೆಕ್ರೆಡ್...

ಕ್ರಿಸ್‌ಮಸ್ ಸೌಹಾರ್ದಕೂಟ ಕಾರ್ಯಕ್ರಮದಲ್ಲಿ ಡಾ.ಅಬ್ದುಲ್ ಖದೀರ್ ಅವರಿಗೆ ಶಾಂತಿ ದೂತ ಪ್ರಶಸ್ತಿ ಪ್ರದಾ‌ನ

ಬೀದರ್: ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬುಧವಾರ ಸಂಜೆ ನಡೆದ ಕ್ರಿಸ್ಮಸ್ ಸೌಹಾರ್ದ ಕೂಟದಲ್ಲಿ ಶಾಹೀನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರಿಗೆ ಶಾಂತಿದೂತ (ಶಾಂತಿ ಸಂದೇಶವಾಹಕ) ಪ್ರಶಸ್ತಿ ನೀಡಿ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ.ಇಲ್ಲಿನ ಧರಿಹನುಮಾನ್ ಕ್ರಾಸ್ ನಲ್ಲಿ ಈ ಅವಘಡ...

ಕರ್ನಾಟಕದಲ್ಲಿ ಹಿಂದೂ ಸಮಾಜವನ್ನು ಹತ್ತಿಕ್ಕುವ ಷಡ್ಯಂತ್ರ :ಈಶ್ವರ ಸಿಂಗ್ ಠಾಕೂರ್

ಜಿಲ್ಲಾಡಳಿತದ ಕ್ರಮದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ದಾವೆಬೀದರ್,ಡಿ.8: ರವಿವಾರ ಸಂಜೆ 4 ಗಂಟೆಗೆ ನಗರದ ಸಾಯಿ ಸ್ಕೂಲ್ ಆವರಣದಲ್ಲಿ ಹಿಂದು ರಾಷ್ಟೀಯ ಜಾಗರಣ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಹಿಂದೂ ಜಾಗೃತಿ ಸಮಾವೇಶಕ್ಕೆ...

ವಕ್ಫ್‌ ದಂಧೆ ತಡೆಗೆ ಬಿಜೆಪಿ ಕಾಲದಲ್ಲಿ ಹೆಚ್ಚು ನೋಟಿಸ್‌: ಕುಮಾರ ಬಂಗಾರಪ್ಪ

ಬೀದರ್‌: 'ವಕ್ಫ್‌ ಆಸ್ತಿ ಹೆಸರಲ್ಲಿ ದೊಡ್ಡ ದಂಧೆ, ಮೋಸ ಮಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ ಕೊಡಲಾಗಿದೆ. ಕಾಂಗ್ರೆಸ್ ಮುಖಂಡರಾದ ರೆಹಮಾನ್‌ ಖಾನ್‌, ಜಾಫರ್‌ ಷರೀಫ್‌, ಎನ್‌.ಎ. ಹ್ಯಾರಿಸ್‌...

ಬೀದರ್: ಚಿತ್ರಾನ್ನ ತಿಂದು ಶಾಲೆಯ 50 ಮಕ್ಕಳು ಅಸ್ವಸ್ಥ

ಬೀದರ್: ಜಿಲ್ಲೆಯ‌ ಹುಮನಾಬಾದ್‌ ತಾಲ್ಲೂಕಿನ ಕಲ್ಲೂರ್‌ ರಸ್ತೆಯಲ್ಲಿರುವ ಬಸವತೀರ್ಥ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬುಧವಾರ ಬೆಳಗ್ಗೆ ಘಟನೆ ನಡೆದಿದೆ. ರಾತ್ರಿ ಉಳಿದ...

ಡಾ. ಗುರುರಾಜ ಕರಜಗಿ ಮತ್ತು ಡಾ. ಅಬ್ದುಲ್ ಖದೀರ್ ಅವರನ್ನೊಳಗೊಂಡ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಅಭಿವೃದ್ಧಿ ತಜ್ಞರ ಸಮಿತಿ ರಚನೆ

ಕಲಬುರಗಿ - ಹೈದರಾಬಾದ್-ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ.ಖ್ಯಾತ ಶಿಕ್ಷಣ...