Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ವರ್ಷಕ್ಕೆ ಐದು ಅಡುಗೆ ಅನಿಲ (ಗ್ಯಾಸ್ ಸಿಲಿಂಡರ್) ಉಚಿತ: ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್ (ಮೇ.02): ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುತ್ತೇವೆ. ಜೊತೆಗೆ ವರ್ಷಕ್ಕೆ ಐದು ಅಡುಗೆ ಅನಿಲ (ಗ್ಯಾಸ್ ಸಿಲಿಂಡರ್) ಗಳನ್ನು…
Read More » -

ಬೀದರ್: ಹಳ್ಳ ದಾಟುವಾಗ ಕೊಚ್ಚಿಕೊಂಡು ಹೋಗಿದ್ದ ಒಂದೇ ಕುಟುಂಬದ ಮೂವರ ಶವ ಪತ್ತೆ
ಬೀದರ್: ಹಳ್ಳ ದಾಟುವಾಗ ಒಂದೇ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ಸುನಂದಾ(48), ಐಶ್ವರ್ಯ(16), ಸುಮೀತ್(10) ಶವಗಳು ಪತ್ತೆಯಾಗಿವೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ…
Read More » -

ಮಂಗಲಗಿ, ನಾಗನಕೇರಾ ಸೇರಿದಂತೆ ವಿವಿಧೆಡೆ ಶಾಸಕ ಬಂಡೆಪ್ಪ ಖಾಶೆಂಪುರ್ ಪ್ರಚಾರ
ಬೀದರ್ (ಏ.29): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಲಗಿ, ನಾಗನಕೇರಾ, ಬನ್ನಳ್ಳಿ, ಉಡಬಾಳ, ನಿರ್ಣಾವಾಡಿ, ಬಸಲಾಪೂರ, ಅಲಿಪೂರ ತಾಂಡ ಸೇರಿದಂತೆ ಹಲವೆಡೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ…
Read More » -

ಅಂಬೇಡ್ಕರ್ರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದಿತ್ತು ಕಾಂಗ್ರೆಸ್; ಮೋದಿ ಆರೋಪ
ಬೀದರ್: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಂಥ ಮಹಾಪುರುಷರನ್ನೂ ಕಾಂಗ್ರೆಸ್ ನಿಂದಿಸಿತ್ತು. ಬಾಬಾ ಸಾಹೇಬ್ ಅವರನ್ನು ಕಾಂಗ್ರೆಸ್ ನಾಯಕರು ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದರು ಎಂದು ಪ್ರಧಾನಿ ನರೇಂದ್ರ…
Read More » -

ಕರ್ನಾಟಕ ಚುನಾವಣೆ: ಇಂದು ಬಿಜೆಪಿ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ ಆಗಮನ
ಬೀದರ್: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮತಯಾಚನೆಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವಿಶ್ಚಗರು ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಇಂದು ಮುಂಜಾನೆ 8:20ಕ್ಕೆ ಸೇನಾ ವಿಮಾನದ…
Read More » -

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂಡೆಪ್ಪ ಖಾಶೆಂಪುರ್ ನಾಮಪತ್ರ ಸಲ್ಲಿಕೆ
ಬೃಹತ್ ಸಂಖ್ಯೆಯಲ್ಲಿ ಸೇರಿ ಬೆಂಬಲ ವ್ಯಕ್ತಪಡಿಸಿದ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಬೀದರ್ (ಏ.18): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬೃಹತ್ ಸಂಖ್ಯೆಯ ಅಭಿಮಾನಿಗಳು, ಮುಖಂಡರು,…
Read More » -

ಮಾಂಜ್ರಾದಲ್ಲಿ ಮುಳುಗಿ ವ್ಯಕ್ತಿ ಸಾವು
ಔರಾದ್ ತಾಲ್ಲೂಕಿನ ಕಂದಗೂಳ್ ಸೇತುವೆ ಬಳಿಯ ಮಾಂಜ್ರಾ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಹಿನ್ನೆಲೆ ಶವ ಹೊರಗೆ ತೆಗೆದಿದ್ದು, ಗುರುತು ಪತ್ತೆಯಾಗಿದೆ.ತಾಲೂಕಿನ ಜೋಜನಾ ಗ್ರಾಮದ ಮೋಹನ್ ಶರಣಪ್ಪ…
Read More » -

ಕಾಂಗ್ರೆಸ್ ಗೆ ಕಗ್ಗಂಟಾದ ಔರಾದ ಮೀಸಲು ಮತಕ್ಷೇತ್ರ : 2ನೇ ಪಟ್ಟಿಯಲ್ಲೂ ಅಭ್ಯರ್ಥಿ ಘೋಷಣೆಯಾಗಿಲ್ಲ ಯಾಕೆ?
ಬೀದರ : ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಎಐಸಿಸಿ ಅಭ್ಯರ್ಥಿಗಳ 1 ಮತ್ತು 2 ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಜಿದ್ದಾಜಿದ್ದಿ ಗೊಂದಲವಿರುವ ಕ್ಷೇತ್ರಗಳ ಪಟ್ಟಿಯನ್ನು ಕೈ ನಾಯಕರು…
Read More » -

ಕಾಂಗ್ರೆಸ್ 2ನೇಯ ಪಟ್ಟಿ ಬಿಡುಗಡೆ
ಬಸವಕಲ್ಯಾಣದಿಂದ ವಿಜಯಸಿಂಗ್ ಕಣಕ್ಕೆಬೀದರ : ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ 2ನೇಯ ಪಟ್ಟಿ ಬಿಡುಗಡೆಯಾಗಿದ್ದು ,ಬಸವಕಲ್ಯಾಣ ಕ್ಷೇತ್ರದಿಂದ ವಿಜಯಸಿಂಗ್ ಅವರ ಹೆಸರು ಫೈನಲ್…
Read More » -

ಬಿಜೆಪಿ ಸರ್ಕಾರ ನನಗೆ ‘ಪದ್ಮಶ್ರೀ’ ನೀಡುತ್ತದೆಂದು ಭಾವಿಸಿರಲಿಲ್ಲ: ನನ್ನ ಯೋಚನೆ ತಪ್ಪೆಂದು ಮೋದಿ ಸಾಬೀತು ಮಾಡಿದ್ದಾರೆ; ಬಿದ್ರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ
ನವದೆಹಲಿ: ನಾನು ಈ ಪ್ರಶಸ್ತಿಯನ್ನು ಪಡೆಯಲು 10 ವರ್ಷಗಳಿಂದ ಪ್ರಯತ್ನಿಸಿದೆ. ಬಿಜೆಪಿ ಸರ್ಕಾರ ಬಂದಾಗ, ನಾನು ಈ ಪ್ರಶಸ್ತಿಯನ್ನು ಪಡೆಯುವುದಿಲ್ಲ ಎಂದು ಭಾವಿಸಿದ್ದೆ, ಏಕೆಂದರೆ ಬಿಜೆಪಿ ಎಂದಿಗೂ ಮುಸ್ಲಿಮರಿಗೆ…
Read More »









