Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ಸೋಯಾ ಅವರೆ ಬೆಳೆಗೆ ಬಸವನ ಶಂಖದ ಹುಳುವಿನ ಬಾಧೆ; ಎಚ್ಚರ ವಹಿಸುವಂತೆ ರೈತಬಾಂಧವರಲ್ಲಿ ಮನವಿ.
ಬೀದರ ಜೂನ.24 (ಕರ್ನಾಟಕ ವಾರ್ತೆ) ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಸೋಯಾಅವರೆ ಬೆಳೆಗೆ ಬಸವನ (ಶಂಖದ) ಹುಳು ಬಾಧೆ ಕಂಡುಬAದಿದೆ. ಜಿಲ್ಲೆಯಲ್ಲಿ ವಿವಿಧೆಡೆ ಸೋಯಾಬಿನ್ ಬಿತ್ತನೆ ಕಾರ್ಯ…
Read More » -

ಜೂನ.25 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಬೀದರ ಜೂನ.24 (ಕರ್ನಾಟಕ ವಾರ್ತೆ) ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಜೂನ.25 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಜೂನ.25…
Read More » -

ಕಲಾವಿದರುಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಣೆ
ಬೀದರ್, ಜೂ. ೨೪: ಜಗತ್ತಿನಾದ್ಯಂತ ಕರೋನಾ ವೈರಸ್ ಹಾವಳಿಗೆ ಜನಸಾಮಾನ್ಯರು ತತ್ತರಿಸಿದ್ದು, ತೀವ್ರ ಸಂಕಷ್ಟದಲ್ಲಿರುವುದು ಎಲ್ಲರಿಗೂ ಗೊತ್ತಿರುವ ವಿಷಯವೇ ಆಗಿದೆ. ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಾವು…
Read More » -

ಜಿಲ್ಲೆಯಲ್ಲಿ ಬೀಜದ ಕೊರತೆಗೆ ಕಾರಣರಾದ ಸಂಬAಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ.
ಬೀದರ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಬಿತ್ತನೆ ಬೀಜ ಜಿಲ್ಲೆಯಲ್ಲಿ ಭಾರಿ ಕೊರತೆ ಆಗಿದೆ, ರೈತರ ಸಂಪರ್ಕ ಕೇಂದ್ರದ ಮುಂದೆ ೩-೩ ದಿನ ಸೋಯಾ ಬೀಜಗಾಗಿ ಕಾಯುವ…
Read More » ಬೀದರ ಜಿಲ್ಲಾ ಗ್ರಾಹಕರ ಆಯೋಗದಿಂದ ದರಪಟ್ಟಿ ಆಹ್ವಾನ
ಬೀದರ ಜೂನ.23 (ಕರ್ನಾಟಕ ವಾರ್ತೆ): ಬೀದರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಅವಧಿ ಮೀರಿದ ಗ್ರಾಹಕರ ವ್ಯಾಜ್ಯಗಳ ಕಡತಗಳನ್ನು ಅಂದರೆ 1992 ರಿಂದ 2010 ವರ್ಷದ…
Read More »ಲಾ ಚೇಂಬರ್ಸಗಳ ಉದ್ಘಾಟನಾ ಸಮಾರಂಭ
ಬೀದರ ಜೂನ.23 (ಕರ್ನಾಟಕ ವಾರ್ತೆ): ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಬೀದರನಲ್ಲಿ ನೂತನವಾಗಿ…
Read More »-

ಐಇಸಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
ಬೀದರ, ಜೂನ್ 22 (ಕರ್ನಾಟಕ ವಾರ್ತೆ): ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೀದರ ಜಿಲ್ಲಾ ಪಂಚಾಯತಿ ಮತ್ತು ಕಮಲನಗರ ತಾಲ್ಲೂಕ ಪಂಚಾಯತಿಯಲ್ಲಿ ಖಾಲಿ ಇರುವ…
Read More » -

ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕಾ ಮೇಳಕ್ಕೆ ಚಾಲನೆ
ಬೀದರ ಜೂನ್ 21 (ಕ.ವಾ.): ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕಾ ಮೇಳ ಕಾರ್ಯಕ್ರಮಕ್ಕೆ ಬೀದರ ಜಿಲ್ಲೆಯಲ್ಲಿ ಕೂಡ ಜೂನ್ 21ರಂದು ಚಾಲನೆ ಸಿಕ್ಕಿತು.ಶಿವನಗರ ದಕ್ಷಿಣದ ಹನುಮಾನ…
Read More » -

ಬ್ರಿಮ್ಸ್ ಮೂಲ ಸೌಕರ್ಯಕ್ಕೆ 10 ಕೋಟಿ ರೂ. ಹೆಚ್ಚುವರಿ ಅನುದಾನ: ಸಚಿವ ಪ್ರಭು ಚವ್ಹಾಣ್
ಬೀದರ ಜೂನ್ 21 (ಕ.ವಾ.): ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿಗಳ ನಿರ್ಮಾಣಕ್ಕೆ ಪರಿಷ್ಕöÈತ ರೂ.10.77 ಕೋಟಿ ಅನುದಾನ ನೀಡಲು ಜೂನ್…
Read More »







