Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್: ಗೃಹಲಕ್ಷ್ಮಿ ಸಂಘಗಳ ರಚನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ
ಬೀದರ್: 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ…
Read More » -

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಬೀದರ್: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಗಡಿ ಜಹೀರಾಬಾದ್ ಬಳಿ ನಡೆದಿದೆ.…
Read More » -

ಸ್ಪೀಕರ್ ಯು.ಟಿ. ಖಾದರ್ ಗೆ ಅಂಡರ್ ವರ್ಲ್ಡ್ ನಿಂದ ಜೀವ ಬೆದರಿಕೆ ಕರೆ.!
ಬೀದರ್: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಅಂಡರ್ ವರ್ಲ್ಡ್ ನಿಂದ ಜೀವ ಬೆದರಿಕೆ ಕರೆ ಬಂದಿರುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಅಂಡರ್ ವರ್ಲ್ಡ್ ನಿಂದ ನನಗೆ…
Read More » -

ಜನಿವಾರ ತೆಗೆಯದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಆರೋಪ: ವಿದ್ಯಾರ್ಥಿಗೆ ಉಚಿತ ಸೀಟ್ ಕೊಡುವುದಾಗಿ ಸಚಿವರ ಭರವಸೆ
ಬೀದರ್: ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ವಿದ್ಯಾರ್ಥಿ ಸಿಇಟಿ ಪರೀಕ್ಷೆಯಿಂದಲೇ ವಂಚಿತನಾಗಿದ್ದು, ವಿದ್ಯಾರ್ಥಿಗೆ ನ್ಯಾಯ ಕೊಡಿಸುವಂತೆ ಆಗ್ರಹಗಳು ಕೇಳಿಬಂದಿದ್ದವು. ಈ…
Read More » -

ಮೈಸೂರಂತೆ ಬೀದರ್ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಸಂಕಲ್ಪ: ಸಚಿವ ಈಶ್ವರ ಖಂಡ್ರೆ
ಬೀದರ್ (ಏ.18): ಮೈಸೂರು ಜಿಲ್ಲೆ ಅಭಿವೃದ್ಧಿಯಾದಂತೆ ಬೀದರ್ ಜಿಲ್ಲೆಯನ್ನೂ ಅಭಿವೃದ್ಧಿಪಡಿಸುವ ಸಂಕಲ್ಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಅದಕ್ಕಾಗಿ ಸಾವಿರಾರು ಕೋಟಿ ರು.ಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಬೀದರ್…
Read More » -

ಬೆಲೆ ಏರಿಕೆಯೇ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ: MLC ಎನ್.ರವಿಕುಮಾರ್
ಬೀದರ್: ಬೆಲೆ ಏರಿಕೆಯೇ ಕಾಂಗ್ರೆಸ್ಸಿನ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ…
Read More » -

ಏ.16ರಂದು ಬೀದರ್ ವಿಮಾನ ನಿಲ್ದಾಣ ವಿದ್ಯುಕ್ತವಾಗಿ ಉದ್ಘಾಟನೆ: ಸಚಿವ ಈಶ್ವರ್ ಖಂಡ್ರೆ
ಬೀದರ್ : ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಮಾನಯಾನಕ್ಕೆ 16ರಂದು ವಿಧ್ಯುಕ್ತವಾಗಿ ಚಾಲನೆ…
Read More » -

ಬೀದರ್ :ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ: 7 ಗಂಟೆಯಲ್ಲಿ ಆರೋಪಿಗಳ ಬಂಧನ
ಬೀದರ್: ನಗರ ಹೊರವಲಯದ ಚಿಕ್ಕಪೇಟೆ-ಅಲಿಯಾಬಾದ್ ರಿಂಗ್ರೋಡ್ನಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣವನ್ನು ಪೊಲೀಸರು ಏಳು ಗಂಟೆಗಳಲ್ಲಿ ಭೇದಿಸಿದ್ದಾರೆ. ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ನಗರದ…
Read More » -

ಬೀದರ್: ಅಪಘಾತದಲ್ಲಿ ಗಾಯಗೊಂಡಿದ್ದ ಕುಂಭಮೇಳ ಯಾತ್ರಿಕನ ಸಾವು
ಭೀದರ್: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಇತ್ತೀಚೆಗೆ ನಡೆದ ಕುಂಭಮೇಳದಲ್ಲಿ ಪುಣ್ಯಸ್ನಾನ ಮುಗಿಸಿಕೊಂಡು ಹಿಂತಿರುಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಜಿಲ್ಲೆಯ ಯಾತ್ರಿ ದಿಲೀಪ್ ಕಾಳೇಕರ್ (72) ಮೃತಪಟ್ಟಿದ್ದಾರೆ.…
Read More » -

ಬೀದರ್ ಎಟಿಎಂ ದರೋಡೆಕೋರರ ತಲೆಗೆ 5 ಲಕ್ಷ ರೂ. ಬಹುಮಾನ
ಬೀದರ್, ಫೆಬ್ರವರಿ 17: ಬೀದರ್ ನಗರದಲ್ಲಿ ಹಾಡಹಗಲೇ ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಣ ತುಂಬುವ ವಾಹನದಿಂದ ಸುಮಾರು 93 ಲಕ್ಷ ರೂ.…
Read More »









