Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ಕೋವಿಡ್ ವಾರ್ಡನಲ್ಲಿ ವೈದ್ಯರು, ಸಿಬ್ಬಂದಿ ಕಾಣದೇ ಇರುವುದಕ್ಕೆ ಗರಂ ಆದ ಸಚಿವರಾದ ಪ್ರಭು ಚವ್ಹಾಣ್
ಬೀದರ ಮೇ (ಕರ್ನಾಟಕ ವಾರ್ತೆ): ಬೀದರನ ವೈದ್ಯಕೀಯ ವಿಜ್ಞಾನಗಳ ಸಂಸ್ತೆ (ಬ್ರಿಮ್ಸ್)ಯ ಹೊಸ ಬೋಧಕ ಆಸ್ಪತ್ರೆಗೆ ಮೇ.8ರಂದು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ, ಪಶು ಸಂಗೋಪನೆ ಮತ್ತು…
Read More » -

ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಬ್ರಿಮ್ಸ ಆಸ್ಪತ್ರೆಗೆ ದಿಢೀರ್ ಭೇಟಿ BRIMS
ಬೀದರ ಮೇ 08 (ಕರ್ನಾಟಕ ವಾರ್ತೆ): ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಮೇ 8ರಂದು ಬೀದರನ ವೈದ್ಯಕೀಯ ವಿಜ್ಞಾನಗಳ…
Read More » -

ಅಪರಿಚಿತ ವ್ಯಕ್ತಿಯ ವಿವರ ಮತ್ತು ಭಾವ ಚಿತ್ರ ದಿನ ಪತ್ರಿಕೆಯಲ್ಲಿ ಪ್ರಕಟಿಸುವ ಗಾಂಧಿ ಗಂಜ ಪೊಲೀಸ ಠಾಣೆ ಬೀದರ
ಇಂದು ದಿನಾಂಕ ೦೭/೦೫/೨೦೨೧ ರಂದು ೧೨-೩೦ ಗಂಟೆಗೆ ಫರ್ಯಾದಿ ಶ್ರೀ ಮಹ್ಮದ ಅಮೇರ ಮಕ್ಸೂದ ತಂದೆ ಎಮ್,ಎ ಇಫ್ತೆಕಾರ ವಯ ೨೮ ವರ್ಷ ಉ|| ವಿದ್ಯಾರ್ಧಿ ಸಾ||…
Read More » -

ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ: ಇಬ್ಬರ ಬಂಧನ
ಬೀದರ್: ನಗರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ gಮ್ಡಿಸಿವಿರ್ ಚುಚ್ಚುಮದ್ದುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಗುAಪಾ ರಸ್ತೆಯಲ್ಲಿ ಇರುವ ವಿಜಯಾ ಆಸ್ಪತ್ರೆಯ ಮೆಡಿಕಲ್ ಉಸ್ತುವಾರಿ…
Read More » -

ಎಲ್ಲ ಆಸ್ಪತ್ರೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಕಡ್ಡಾಯ
ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.ಮೇ. 11 ರ…
Read More » -

ಕೋವಿಡ್ ಕರ್ಫ್ಯೂ ವಿಫಲವಾಗಿದ್ದರಿಂದಲೇ ಲಾಕ್ಡೌನ್
ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದ ಕೋವಿಡ್ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊAಡಿಲ್ಲ. ಹೀಗಾಗಿ ರಾಜ್ಯಾದ್ಯಂತ ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ…
Read More » -

100 ಆಕ್ಸಿಜನ್ ಸಿಲೆಂಡರ್ ಕೊಡುಗೆ ನೀಡಿದ ಎಸ್ಎಂಕೆ
ಬೆ0ಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಗೆ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಅವರು ಕೊರೋನಾ…
Read More » ಜಯಂತಿ ಸರಳ ಆಚರಣೆಗೆ ತೀರ್ಮಾನ
ಬೆಂಗಳೂರು: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಬಸವ ಜಯಂತಿ ಸೇರಿದಂತೆ ವಿವಿಧ ಜಯಂತಿಗಳನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದಿಂದ ಮೇ ತಿಂಗಳಲ್ಲಿ ನಡೆಸಲಾಗುವ ಜಯಂತಿಗಳನ್ನು…
Read More »-

ಬೀದರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆಯಾಗದಂತೆ ಅಗತ್ಯ ಕ್ರಮ : ರಾಮಚಂದ್ರನ್ ಆರ್
ಬೀದರ ಮೇ07 (ಕರ್ನಾಟಕ ವಾರ್ತೆ): ಬೀದರ ಜಿಲ್ಲೆಯಲ್ಲಿ ಕೊವಿಡ್ ಸೋಂಕಿತರಿಗೆ ಆಕ್ಷಿಜನ್ ಕೊರತೆಯಾಗದಂತೆ, ಶೀಘ್ರ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ…
Read More » -

ಬೀದರ್ ಸೇರಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ
ಬೆಂಗಳೂರು: ಆಕ್ಸಿಜನ್ ಕೊರತೆ ಕಡಿಮೆ ಮಾಡಲು ಹಲವು ಕ್ರಮ ಕೈಗೊಂಡಿರುವ ರಾಜ್ಯ ಸರಕಾರ ಇದೀಗ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ತಯ್ಯಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ.10…
Read More »








