Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ಕೋವಿಡ್: ಶಾಹೀನ್ನಿಂದ ಉಚಿತ ಆಂಬುಲನ್ಸ್ ಸೇವೆ
ಬೀದರ್: ಕೋವಿಡ್ ಆರಂಭದಿAದಲೂ ಜನರಿಗೆ ಹಲವು ರೀತಿಯಲ್ಲಿ ನೆರವಾಗುತ್ತ ಬಂದಿರುವ ಇಲ್ಲಿಯ ಶಾಹೀನ್ ಶಿಕ್ಷಣ ಸಂಸ್ಥೆಯು ಇದೀಗ ಕೋವಿಡ್ ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ಉಚಿತ ಆಂಬುಲನ್ಸ್…
Read More » -

‘ಮಾದರಿ ಬೀದರ್’ ನಿರ್ಮಾಣಕ್ಕೆ ಕಾಂಗ್ರೆಸ್ಗೆ ಬೆಂಬಲಿಸಿ
ಬೀದರ್: ಬೀದರ್ ನಗರವನ್ನು ಮಾದರಿ ನಗರವನ್ನಾಗಿಸಲು ನಗರಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಶಾಸಕ ರಹೀಂಖಾನ್ ಮನವಿ ಮಾಡಿದ್ದಾರೆ.ನಗರದಲ್ಲಿ ಸದ್ಯ ಚುನಾವಣೆ ನಡೆಯುತ್ತಿರುವ ಎಲ್ಲ…
Read More » -

ಬೀದರ ದಕ್ಷಿಣ ಕ್ಷೇತ್ರದಲ್ಲಿ ಡಾ. ಹೆಬ್ಬಾಳೆ ಪರ ಮತಯಾಚನೆ
ಬೀದರ: ಮೇ 9 ರಂದು ನಡೆಯುವ ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ನಿಮಿತ್ಯ ಜಿಲ್ಲಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿ ಡಾ. ರಾಜಕುಮಾರ ಹೆಬ್ಬಾಳೆಯವರು ಬೀದರ ದಕ್ಷಿಣ…
Read More » -

ಮುಂಜಾಗ್ರತೆ ವಹಿಸಿ, ಜನರ ಜೀವ ಉಳಿಸಿ
ಬೀದರ್: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ತಡೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಮುಂದಿನ ದಿನಗಳಲ್ಲಿ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ಮೂಲಕ ಜನರ ಜೀವ ಉಳಿಸಿ ಎಂದು…
Read More » -

ಕೋವಿಡ್ ಚಿಕಿತ್ಸೆ, ಖಾಸಗಿ ಆಸ್ಪತ್ರೆ ಮೇಲೆ ನಿಗಾ ಇಡಿ: ಖೂಬಾ
ಬೀದರ್: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಡಬೇಕು ಎಂದು ಸಂಸದ ಭಗವಂತ ಖೂಬಾ ಇಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…
Read More » -

ಮತದಾರರಲ್ಲಿ ಶಾಸಕ ರಹೀಂಖಾನ್ ಮನವಿ ‘ಮಾದರಿ ಬೀದರ್’ಗೆ ಕಾಂಗ್ರೆಸ್ಗೆ ಬೆಂಬಲಿಸಿ : Rahim khan
ಬೀದರ್: Rahim khan ಬೀದರ್ ನಗರವನ್ನು ಮಾದರಿ ನಗರವನ್ನಾಗಿಸಲು ನಗರಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಶಾಸಕ ರಹೀಂಖಾನ್ ಮನವಿ ಮಾಡಿದ್ದಾರೆ.ನಗರದಲ್ಲಿ ಸದ್ಯ ಚುನಾವಣೆ…
Read More » -

ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ತಾರಾಮಿಣ ಜಿ.ಎಚ್. ಎಚ್ಚರಿಕೆ fertilizer sellers
ಬೀದರ್ ಏಪ್ರಿಲ್ ೨೩ (ಕರ್ನಾಟಕ ವಾರ್ತೆ): fertilizer sellers ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು…
Read More » -

ಎಂಬಿಬಿಎಸ್ ವೈದ್ಯರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ. MBBS
ಬೀದರ್ ಏಪ್ರಿಲ್ ೨೩ ಕರ್ನಾಟಕ ವಾರ್ತೆ: MBBS ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿ ಹಾಗೂ ಔರಾದ್…
Read More » -

ನಗರಸಭೆ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ Bidar
ಬೀದರ್ ಏಪ್ರಿಲ್ ೨೩ (ಕರ್ನಾಟಕ ವಾರ್ತೆ): Bidar ಬೀದರ ನಗರಸಭೆ ಸಾರ್ವತ್ರಿಕ ಚುನಾವಣೆ ಮತ್ತು ಹಳ್ಳಿಖೇಡ್ ಬಿ ಪುರಸಭೆಯ ಉಪ ಚುನಾವಣೆಯ ಮತಗಟ್ಟೆಗಳ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ…
Read More »









