Bidar
Latest Today Breaking bidar Live News, bidar district city weather news, headlines in kannada at The Hindustan Gazette Kannada.
-

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ
ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ…
Read More » -

ಕರ್ನಾಟಕದಲ್ಲಿ ಹಿಂದೂ ಸಮಾಜವನ್ನು ಹತ್ತಿಕ್ಕುವ ಷಡ್ಯಂತ್ರ :ಈಶ್ವರ ಸಿಂಗ್ ಠಾಕೂರ್
ಜಿಲ್ಲಾಡಳಿತದ ಕ್ರಮದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ದಾವೆ ಬೀದರ್,ಡಿ.8: ರವಿವಾರ ಸಂಜೆ 4 ಗಂಟೆಗೆ ನಗರದ ಸಾಯಿ ಸ್ಕೂಲ್ ಆವರಣದಲ್ಲಿ ಹಿಂದು ರಾಷ್ಟೀಯ ಜಾಗರಣ ಸಮಿತಿ ವತಿಯಿಂದ…
Read More » -

ವಕ್ಫ್ ದಂಧೆ ತಡೆಗೆ ಬಿಜೆಪಿ ಕಾಲದಲ್ಲಿ ಹೆಚ್ಚು ನೋಟಿಸ್: ಕುಮಾರ ಬಂಗಾರಪ್ಪ
ಬೀದರ್: ‘ವಕ್ಫ್ ಆಸ್ತಿ ಹೆಸರಲ್ಲಿ ದೊಡ್ಡ ದಂಧೆ, ಮೋಸ ಮಾಡುತ್ತಿದ್ದಾರೆ ಎಂಬ ಕಾರಣಕ್ಕಾಗಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್ ಕೊಡಲಾಗಿದೆ. ಕಾಂಗ್ರೆಸ್ ಮುಖಂಡರಾದ ರೆಹಮಾನ್ ಖಾನ್,…
Read More » -

ಬೀದರ್: ಚಿತ್ರಾನ್ನ ತಿಂದು ಶಾಲೆಯ 50 ಮಕ್ಕಳು ಅಸ್ವಸ್ಥ
ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಕಲ್ಲೂರ್ ರಸ್ತೆಯಲ್ಲಿರುವ ಬಸವತೀರ್ಥ ಗುರುಕುಲ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವನೆಯಿಂದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ…
Read More » -

ಡಾ. ಗುರುರಾಜ ಕರಜಗಿ ಮತ್ತು ಡಾ. ಅಬ್ದುಲ್ ಖದೀರ್ ಅವರನ್ನೊಳಗೊಂಡ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಅಭಿವೃದ್ಧಿ ತಜ್ಞರ ಸಮಿತಿ ರಚನೆ
ಕಲಬುರಗಿ – ಹೈದರಾಬಾದ್-ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರ ನೇತೃತ್ವದಲ್ಲಿ…
Read More » -

ಅಕ್ಟೋಬರ್ 26ಕ್ಕೆ ಅರ್ಹತಾ ಪರೀಕ್ಷೆ: ‘ಶಾಹೀನ್’ನಿಂದ ಸಿಯುಇಟಿ ಉಚಿತ ತರಬೇತಿ – ಡಾ. ಅಬ್ದುಲ್ ಖದೀರ್
ಚಿತ್ರ:ಬೀದರ್ನಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಸಿಯುಇಟಿ ಉಚಿತ ತರಬೇತಿಯ ಭಿತ್ತಿಪತ್ರ ಬಿಡುಗಡೆ ಮಾಡಿದರು ಬೀದರ್: ಬಡ ಪ್ರತಿಭಾವಂತ ವಿದ್ಯಾರ್ಥಿಗಳ…
Read More » -

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು
ಬೀದರ್: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಪೊಲೀಸ್ ಪೇದೆ…
Read More » -

ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ 25 ಶಾಲೆಗಳನ್ನು ದತ್ತು ಪಡೆದ ಡಾ.ಅಬ್ದುಲ್ ಖದೀರ್
ಬೀದರ್:ಹೈದರಾಬಾದ್-ಕರ್ನಾಟಕ ಪ್ರದೇಶದ ಸರ್ಕಾರಿ ಮತ್ತು ಸಾರ್ವಜನಿಕ ಅನುದಾನಿತ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಶಾಹೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ವಿನೂತನ…
Read More » -

ಬೀದರ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ – ಮೂವರ ಬಂಧನ
ಬೀದರ್ ಜಿಲ್ಲೆಯ ಗುಣತೀರ್ಥವಾಡಿ ಗ್ರಾಮದಲ್ಲಿ 19 ವರ್ಷದ ಮಹಿಳೆಯೊಬ್ಬಳು ತನ್ನ ಮನೆಯಿಂದ ನಾಪತ್ತೆಯಾದ ದಿನಗಳ ನಂತರ ಶವ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ…
Read More » -

ಮಹಮೂದ್ ಗವಾನ್ ಮದರಸಾವನ್ನು ದತ್ತು ತೆಗೆದುಕೊಂಡ ಶಾಹೀನ್ ಗ್ರೂಪ್ | ASI ಯೊಂದಿಗೆ ಒಪ್ಪಂದ
ಶಾಹೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳ ಅಧ್ಯಕ್ಷ ಮತ್ತು ಸಂಸ್ಥಾಪಕ ಡಾ. ಅಬ್ದುಲ್ ಖದೀರ್ ಅವರು ಕರ್ನಾಟಕದ ಬೀದರ್ನಲ್ಲಿರುವ ಮಹಮೂದ್ ಗವಾನ್ ಮದ್ರಸಾವನ್ನು ದತ್ತು ಪಡೆಯಲು ಭಾರತೀಯ ಪುರಾತತ್ವ…
Read More »









