HomeChamarajanagar

Chamarajanagar

ಹನೂರು: ಕಲುಷಿತ ಆಹಾರ, ನೀರು ಸೇವಿಸಿ 8 ಮಂದಿ ಅಸ್ವಸ್ಥ

ಚಾಮರಾಜನಗರ, ಮೇ, 06: ಕಲುಷಿತ ಆಹಾರ ಹಾಗೂ ನೀರು ಸೇವನೆ ಮಾಡಿ 8 ಮಂದಿ ಅಸ್ವಸ್ಥಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಹಲಗಾಪುರ ಗ್ರಾಮದಲ್ಲಿ ಸೋಮವಾರ (ಮೇ 06) ನಡೆದಿದೆ.ವಾಂತಿ, ಭೇದಿಯಾಗಿ...

ಗುಂಡ್ಲುಪೇಟೆ: ₹4,04,000 ಲೆಕ್ಕ ರಹಿತ ಹಣ ವಶ

ಚಾಮರಾಜನಗರ, ಮಾರ್ಚ್‌, 29: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ...

ಬಾಲಕನಿಗೆ ಸವಾರಿ ಮಾಡಲು ಬೈಕ್ ಕೊಟ್ಟ ಪೋಷಕರಿಗೆ 25000 ತಂಡ

ಹನೂರು: ಬಾಲಕನಿಗೆ ಸವಾರಿ ಮಾಡಲು ಬೈಕ್ ಕೊಟ್ಟ ಪೋಷಕರಿಗೆ ಹನೂರು ಕೋರ್ಟ್ ನ್ಯಾಯಾಧೀಶರು ಗುರುವಾರ ₹25 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.ಹನೂರು ಪೊಲೀಸರು ಪಟ್ಟಣದಲ್ಲಿ ವಾಹನಗಳ ತಪಾಸಣೆ ನಡೆಸುವಾಗ ಬಾಲಕ ಬೈಕ್ ಚಲಾಯಿಸುತ್ತಿರುವುದು...

ಚಾಮರಾಜನಗರ: ಕಾರಿನ ಮೇಲೆ ಲಾರಿ ಪಲ್ಟಿ, ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ಚಾಮರಾಜನಗರ, ಮಾರ್ಚ್‌, 12: ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟದಲ್ಲಿ ನಡೆದಿದೆ.ಚಾಮರಾಜನಗರ ಗಡಿಭಾಗದಲ್ಲಿರುವ ತಮಿಳುನಾಡಿನ ದಿಂಬಂ ಘಾಟ್ 27ನೇ ತಿರುವಿನಲ್ಲಿ ಕಾರಿನ ಮೇಲೆ ಕಬ್ಬು ತುಂಬಿದ...

ಹೆಜ್ಜೇನು ದಾಳಿ: ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಾಮರಾಜನಗರ: ನರ್ಸಿಂಗ್ ಕಾಲೇಜು ಆವರಣದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಸಿಬ್ಬಂದಿಗಳು ಸೇರಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜೆ.ಎಸ್.ಎಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.ಊಟದ ಸಮಯದಲ್ಲಿ ಕಾಲೇಜು ಆವರಣದಲ್ಲಿ...

ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿಯ ರೀಲ್ಸ್, ಮನನೊಂದು ಪತಿ ಆತ್ಮಹತ್ಯೆ

ಚಾಮರಾಜನಗರ: ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್ ಮಾಡಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್...

ಹನೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಅಂಗಡಿಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್- ಇಬ್ಬರಿಗೆ ಗಾಯ

ಚಾಮರಾಜನಗರ, ಜನವರಿ, 12: ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಎಲ್ಲೆಮಾಳ ಸಮೀಪ‌ ನಡೆದಿದೆ. ಘಟನೆಯಲ್ಲಿ ಕೌದಳ್ಳಿ ಗ್ರಾಮದ ಬಂಕಪ್ಪ(31) ಹಾಗೂ ಸೀಗಯ್ಯ(48)...

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವನ ಬರ್ಬರ ಹತ್ಯೆ ಪ್ರಕರಣ : ತಮಿಳುನಾಡಲ್ಲಿ ಇಬ್ಬರು ಅರೆಸ್ಟ್

ಚಾಮರಾಜನಗರ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಗನ್ ಎಂಬಾತ ಹಾಗೂ ಮಹಿಳೆ...

ಹೆಂಡತಿ ಸಿಟಿ ಬಿಟ್ಟು ಹಳ್ಳಿಗೆ ಬರಲು ಒಪ್ಪುತ್ತಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

ಚಾಮರಾಜನಗರ : ಸಿಟಿಯಲ್ಲಿದ್ದ ಹೆಂಡತಿ ಮನೆಗೆ ಬರಲಿಲು ಒಪ್ಪುತ್ತಿಲ್ಲ ಎಂದು ಮನನೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಮೃತಪಟ್ಟ ವಸಂತ ಕುಮಾರ್ ಚಾಮರಾಜನಗರ ಜಿಲ್ಲೆಯ ಹೊನ್ನಹಳ್ಳಿಯವರಾಗಿದ್ದು ಮೂರು ವರ್ಷದ ಹಿಂದೆ ಬೆಂಗಳೂರಿನಲ್ಲಿ...

ಚಾಮರಾಜನಗರ :ಹೊಸತಾಗಿ ‘ಸಫಾರಿ’ ಕೇಂದ್ರ ಆರಂಭ

ಚಾಮರಾಜನಗರ :ಚಾಮರಾಜನಗರದಲ್ಲಿ ಹೊಸದಾಗಿ ಸಫಾರಿ ಕೇಂದ್ರವನ್ನು ಆರಂಭಿಸಲಾಗಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಸಫಾರಿ ಕೇಂದ್ರ ಆರಂಭವಾಗಿದ್ದು, ಈಗಾಗಲೇ ಬಂಡೀಪುರ ಬಿಆರ್‌ಟಿ ಪ್ರದೇಶದಲ್ಲಿ ಸಫಾರಿ ಸೌಲಭ್ಯವಿದೆ.ಇನ್ಮುಂದೆ ಮಹದೇಶ್ವರ ವನ್ಯಧಾಮದಲ್ಲೂ ಸಫಾರಿಗೆ ಅವಕಾಶ ನೀಡಲಾಗುತ್ತಿದ್ದು ಸಫಾರಿಗೆ ಹನೂರು...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...