Chamarajanagar
Latest Breaking chamarajanagarLive News, chamarajanagar district weather city news in kannada at the hindustan Gazette Kannada
-

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ: ಸಿದ್ದರಾಮಯ್ಯ
ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ…
Read More » -

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು : ಕೆ.ಎನ್ ರಾಜಣ್ಣ
ಚಾಮರಾಜನಗರ : ಸಿದ್ದರಾಮಯ್ಯ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿತು ಅಲ್ಲದೆ ಇದ್ದ ರಾಜ್ಯದಲ್ಲಿ ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು ಆದರೆ ಸಿಎಂ ಸಿದ್ದರಾಮಯ್ಯ ಇಂದು…
Read More » -

ಚಾಮರಾಜನಗರ | ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು
ಚಾಮರಾಜನಗರ: ಫೇಸ್ಬುಕ್ನಲ್ಲಿ ಪರಿಚಯವಾದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಹನೂರು ತಾಲ್ಲೂಕಿನ ನಾಗೇಂದ್ರನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 20…
Read More » -

ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಚಾಮರಾಜನಗರ: ಜಿಲ್ಲೆಯಲ್ಲಿ ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.…
Read More » -

ಲಾರಿ-ಟ್ರ್ಯಾಕ್ಟರ್ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ
ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ.…
Read More » -

ಚಾಮರಾಜನಗರದಲ್ಲಿ ಭೀಕರ ಅಪಘಾತ : 2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವು
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಗ್ನಿವೀರ್ ಯೋಧ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದ ಬಳಿ…
Read More » -

ಐದು ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ ಮೂರು ಅಧಿಕಾರಿಗಳ ಸಸ್ಪೆಂಡ್ ಗೆ ಶಿಫಾರಸು
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಫ್ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಮಲೆ…
Read More » -

ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಪ್ರಕರಣ: ಆರೋಪಿ ಅರೆಸ್ಟ್
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.…
Read More » -

ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು
ಚಾಮರಾಜನಗರ:ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ,ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ ಘಟನೆ ಹೊಮ್ಮ ಸರ್ಕಾರಿ ಶಾಲೆಯಲ್ಲಿ ನಡೆದಿದೆ.ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ…
Read More » -

ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಜನರಿಗೆ ಗಾಯ
ಚಾಮರಾಜನಗರ, ಏಪ್ರಿಲ್, 27: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು…
Read More »









