Chamarajanagar
Latest Breaking chamarajanagarLive News, chamarajanagar district weather city news in kannada at the hindustan Gazette Kannada
-

ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಚಾಮರಾಜನಗರ : ಜಿಲ್ಲಾಡಳಿತ ಭವನದದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಪಶ್ಚಿಮ ಬಲ ಭಾಗದಲ್ಲಿ ಸ್ಥಾಪನೆಗೊಂಡಿರುವ ವಿಶ್ವಗುರು ಬಸವಣ್ಣ ಅವರ ಪುತ್ಥಳಿಯ ಅನಾವರಣಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.…
Read More » -

ಬಂಡೀಪುರದಲ್ಲಿ ಕುಟುಂಬ ಕಿಡ್ನಾಪ್ ಪ್ರಕರಣ ಸುಖಾಂತ್ಯ : ನಾಲ್ವರು ಅಪಹರಣಕಾರರು ಅರೆಸ್ಟ್!
ಚಾಮರಾಜನಗರ : ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ…
Read More » -

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್, ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಐವರ ದುರ್ಮರಣ!
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾದ ಸಂಭವಿಸಿದ್ದು, ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಾಮರಾಜನಗರ…
Read More » -

ಚಾಮರಾಜನಗರ: ಇಬ್ಬರ ಮೇಲೆ ಕಾಡಾನೆ ದಾಳಿ ಓರ್ವ ಸಾವು ಮತ್ತೋರ್ವ ಬಚಾವ್!
ಚಾಮರಾಜನಗರ:- ಜಿಲ್ಲೆಯ ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿಯ ಕೊಪ್ಪ ಗ್ರಾಮದಿಂದ ಅರಣ್ಯರಸ್ತೆಯಲ್ಲಿ ಒಡೆಯರಪಾಳ್ಳಕೆ ತೆರಳುತ್ತಿದ್ದ ಸ್ನೇಹಿತರ ಮೇಲೆ ಕಾಡಾನೆಯೊಂದು ಭೀಕರವಾಗಿ ದಾಳಿ ನಡೆಸಿದೆ. ರಸ್ತೆಯಲ್ಲಿ ದಿಡೀರನೆ…
Read More » -

ಚಾಮರಾಜನಗರದಲ್ಲಿ ಆಟೋ ಬೈಕ್ ಮಧ್ಯ ಭೀಕರ ಅಪಘಾತ:ಶಾಲಾ ವಿದ್ಯಾರ್ಥಿ ಸಾವು
ಚಾಮರಾಜನಗರ : ಶಾಲಾ ವಿದ್ಯಾರ್ಥಿಗಳಿದ್ದ ಆಟೋ ಹಾಗೂ ಬೈಕ್ ನಡುವೆ ಭೀಕರವಾದಂತಹ ಅಪಘಾತ ನಡೆದಿದ್ದು, ಈ ಒಂದು ಅಪಘಾತದಲ್ಲಿ ಓರ್ವ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ…
Read More » -

ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಅಪಘಾತ, ಪ್ರಪಾತಕ್ಕೆ ಕಾರು ಬಿದ್ದು ವ್ಯಕ್ತಿ ಸಾವು
ಚಾಮರಾಜನಗರ:- ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ಟದ ತಾಳು ಬೆಟ್ಟದ ಮೂರನೇ ತಿರುವಿನಲ್ಲಿ ಪ್ರಪಾತಕ್ಕೆ ಕಾರು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬ್ರೋಕರ್ಗಳ ಹಾವಳಿ ಇಲ್ಲದೆ ವಾಹನಗಳ ಎಫ್ಸಿ:…
Read More » -

ಎಷ್ಟೇ ಆಪಾದನೆ ಹೊರಿಸಿದರೂ ಸಿದ್ದರಾಮಯ್ಯರವರೆ 5 ವರ್ಷ ಸಿಎಂ’ – ಸುನಿಲ್ ಬೋಸ್
ಚಾಮರಾಜನಗರ, ನವೆಂಬರ್, 22: ಮುಡಾ ಹಗರಣ ಆರೋಪ ಕೇಳಿ ಬಂದಾಗಿನಿಂದ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕೆಂದು ವಿಪಕ್ಷ ನಾಯಕರು ಒತ್ತಾಯಿಸುತ್ತಲೇ ಇದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ…
Read More » -

ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಮೃತ್ಯು
ಚಾಮರಾಜನಗರ: ತನ್ನದೇ ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು ಕಂಡ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಿಕೆಜಿ ಓದುತ್ತಿರುವ…
Read More » -

ಬಡವರ BPL ಕಾರ್ಡ್ ರದ್ದು ಪಡಿಸದಂತೆ ಆಗ್ರಹಿಸಿ ಜೋರಾದ ಪ್ರತಿಭಟನೆ
ಚಾಮರಾಜನಗರ, ಅಕ್ಟೋಬರ್ 24: ಸರ್ಕಾರಿ ನೌಕರರು, ತೆರಿಗೆ ಪಾವತಿಸುವವರನ್ನು ಹೊರತು ಪಡಿಸಿ ಉಳಿದ ಕುಟುಂಬಗಳ ಬಿಪಿಎಲ್ ಕಾರ್ಡ್ಗಳನ್ನು ರದ್ದು ಪಡಿಸದಂತೆ ಆಗ್ರಹಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದಲ್ಲಿ…
Read More » -

ಚಾಮರಾಜನಗರ:ಭಾರಿ ಮಳೆಗೆ ಜೋತು ಬಿದ್ದ ವಿದ್ಯುತ್ ತಂತಿ:ಕರೆಂಟ್ ಹೊಡೆದು ಇಬ್ಬರು ಸಾವು
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ಜೋತುಕೊಂಡಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ತಾಲೂಕಿನ ಅಯ್ಯನಪುರ ಗ್ರಾಮದ…
Read More »









