Chikkaballapur
Latest Breaking chikkaballapur Live News, chikkaballapur district city weather news headlines in kannada at The Hindustan Gazette Kannada
-

ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ
ಚಿಕ್ಕಬಳ್ಳಾಪುರ/ಬಾಗೇಪಲ್ಲಿ (ಏ.19): ಲೋಕಸಭಾ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ಮಾಜಿಪ್ರಧಾನಿಎಚ್.ಡಿ.ದೇವೇಗೌಡ ಹಾಗೂ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…
Read More » -

ಅಕ್ರಮ ನಡೆಯದಂತೆ ಸಿಸಿ ಕ್ಯಾಮೆರಾ ಕಣ್ಗಾವಲು: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಟ್ಟೆಚ್ಚರ,
ಚಿಕ್ಕಬಳ್ಳಾಪುರ ಮಾರ್ಚ್ 25: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು (ಮಾ.25) ಆರಂಭಗಿದೆ. ಜಿಲ್ಲಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ…
Read More » -

ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ; ಪತ್ನಿ ಸಾವು, ಪತಿ ಸ್ಥಿತಿ ಗಂಭೀರ
ಚಿಕ್ಕಬಳ್ಳಾಪುರ: ಪತಿ-ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಪತ್ನಿ ಶಾರದಾ (40) ಸಾವನ್ನಪ್ಪಿದ್ದು, ಪತಿ…
Read More » -

ಚಿಕ್ಕಬಳ್ಳಾಪುರ : ರೈಲಿಗೆ ಸಿಲುಕಿ 92 ಕುರಿಗಳ ದಾರುಣ ಸಾವು
ಚಿಕ್ಕಬಳ್ಳಾಪುರ :ರೈಲಿಗೆ ಸಿಲುಕಿ 92 ಕುರಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರೈಲು ಮಾರ್ಗದ ಲಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.ರೈಲ್ವೆ ಹಳಿಗಳ ಪಕ್ಕದಲ್ಲೇ ಮೂವರು ಮಹಿಳೆಯರು ಕುರಿಗಳನ್ನು ಮೇಯಿಸುತ್ತಿದ್ದರು.…
Read More » -

ಕೆರೆಗೆ ಉರುಳಿಬಿದ್ದ ಕಾರು, ಬೆಂಗಳೂರಿನ ನಾಲ್ವರು ಯುವಕರು ಮೃತ್ಯು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಮಾನಿಗೋಪಾಲಕೃಷ್ಣ ಕೆರೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.…
Read More » -

ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್…
Read More » -

ಕೋಳಿ ಫಾರಂನಲ್ಲಿ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಮೃತ್ಯು
ದೊಡ್ಡಬಳ್ಳಾಪುರ: ಕೋಳಿಫಾರಂವೊಂದರಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ಘಟನೆ ಸೆ.16ರ ಶನಿವಾರ ರಾತ್ರಿ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ. ಮೃತರನ್ನು ನೇಪಾಳ…
Read More » -

ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ–ಮಗ ನೀರುಪಾಲು
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಮಾರಾಟಕ್ಕೆಂದು ತಾವರೆ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ – ಮಗ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲೂಕಿನ ಭೂಚನಹಳ್ಳಿ ಕೆರೆಯಲ್ಲಿ ಬುಧವಾರ…
Read More » -

ನೈತಿಕ ಪೊಲೀಸ್’ಗಿರಿ: ಯುವತಿಯಿಂದ ದೂರು ದಾಖಲು
ಚಿಕ್ಕಬಳ್ಳಾಪುರ: ನಗರದಲ್ಲಿ ಅನ್ಯಕೋಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಬುಧವಾರ…
Read More » -

ಕ್ರಿಕೆಟ್ ಟೂರ್ನಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಇಬ್ಬರ ಹತ್ಯೆಯಲ್ಲಿ ಅಂತ್ಯ!
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಆಡುವಾಗ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು…
Read More »









