ಚಿಕ್ಕಮಂಗಳೂರು :ರಾಜ್ಯದಲ್ಲಿ ‘ಕೊರೊನಾ’ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಚಿಕ್ಕಮಗಳೂರು : ಕೊರೊನಾ ಬಗ್ಗೆ ಆತಂಕದ ಸ್ಥಿತಿ ಇನ್ನೂ ಬಂದಿಲ್ಲ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ ಜನರು ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ.ಹೊಸ ವರ್ಷಾಚರಣೆಗೆ ಕಠಿಣ ಕ್ರಮ ತೆಗೆದುಕೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಆಗಿಲ್ಲ, ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇವೆ, ಆರೋಗ್ಯ ಇಲಾಖೆ ಸಭೆ ನಡೆಸಿ ತೀರ್ಮಾನ ಮಾಡುತ್ತದೆ.ಜೊತೆ ಚರ್ಚಿಸಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

Latest Indian news

Popular Stories