HomeChikkamagaluru

Chikkamagaluru

ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ.ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಯುವಕ ಮೃತ ದುರ್ದೈವಿಗಳು. ಅಪಘಾತದಲ್ಲಿ ಓರ್ವ...

ಒತ್ತುವರಿ ತೆರವು ಖಂಡಿಸಿ ಇಂದು ಕಳಸ ಬಂದ್ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು : ಒತ್ತುವರಿ ತೆರವು ಖಂಡಿಸಿ ಇಂದು ಕಳಸ ಬಂದ್ ಗೆ ಕರೆ ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮಲೆನಾಡಿನ ಕೃಷಿಕರ ಸಾಗುವಳಿ ಭೂಮಿ ಖುಲ್ಲಾ ಮಾಡುವ ಅರಣ್ಯ ಇಲಾಖೆ ಪ್ರಯತ್ನದ ವಿರುದ್ಧ...

ಚಿಕ್ಕಮಗಳೂರು | ಅವಾಚ್ಯ ನಿಂದನೆ ಆರೋಪ: ಸರ್ಕಾರಿ ಆಸ್ಪತ್ರೆಯ ವೈದ್ಯರ ಮೇಲೆ ಮಹಿಳೆಯರಿಂದ ಹಲ್ಲೆ | ಆಸ್ಪತ್ರೆಯ ಸಿಬ್ಬಂದಿ, ವೈದ್ಯರಿಂದ ಪ್ರತಿಭಟನೆ

ಚಿಕ್ಕಮಗಳೂರು: ರೋಗಿಯನ್ನು ನೋಡಲೆಂದು ಬಂದಿದ್ದ ವೇಳೆ ವೈದ್ಯರು ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಆಕ್ರೋಶಗೊಂಡ ಮಹಿಳೆಯರು, ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ವರದಿಯಾಗಿದೆ.ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮೂಳೆ ತಜ್ಞರಾಗಿರುವ ಡಾ....

ಎಸ್‌ಡಿಪಿಐ ಮತ್ತು ಪಿಎಫ್‌ಐ ನಿಷೇಧಿಸುವ ಸಮಯ ಸಮೀಪಿಸುತ್ತಿದೆ – ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಸೆ.24: ಎಸ್‌ಡಿಪಿಐ ಮತ್ತು ಪಿಎಫ್‌ಐ ನಿಷೇಧಿಸುವ ಸಮಯ ಸಮೀಪಿಸುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಎನ್‌ಐಎ ಸಾಕ್ಷ್ಯ...

ಚಿಕ್ಕಮಗಳೂರು: ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಮೃತ್ಯು

ಮೂಡಿಗೆರೆ(ಚಿಕ್ಕಮಗಳೂರು): ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ.ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು...

ಪ್ರವೀಣ್ ಹತ್ಯಾ ಪ್ರಕರಣ: ಕೊಪ್ಪದಲ್ಲಿ ಬಂದ್

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ‌ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ  ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ ಎಂದು ವರದಿಯಾಗಿದೆ.ಬಿಜೆಪಿ ಯುವ ಮುಖಂಡ...

ಶೃಂಗೇರಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಓರ್ವ ಸಾವು; ಇನ್ನೋರ್ವ ಗಂಭೀರ

ಚಿಕ್ಕಮಗಳೂರು: ಬೈಕ್ ಗೆ ಕಾರ್ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಶಿಡ್ಲೆ ಬಳಿ ನಡೆದಿದೆ.ಶೃಂಗೇರಿ ತಾಲೂಕಿನ ಬೇಸೂರು ಗ್ರಾಮದ ನಿವಾಸಿ, ಶೇಖರ್ ಮೃತಪಟ್ಟ ದುರ್ದೈವಿ ಎಂದು...

ಚಾರ್ಮಾಡಿ ಘಾಟ್’ನಲ್ಲಿ ಹೊತ್ತಿ ಉರಿದ ಕಾರು

ಚಿತ್ರ ಕೃಪೆ: ವಾರ್ತಾಭಾರತಿಮಂಗಳೂರು: ಮಂಗಳೂರು-ಬೆಂಗಳೂರು ರಸ್ತೆಯಲ್ಲಿ ಕಾರೊಂದು ರಾತ್ರಿ ಹೊತ್ತು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಆಕಸ್ಮಿಕವಾಗಿ ಕಾರಿನ ಡಿಸೇಲ್ ಟ್ಯಾಂಕ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಾರಿನ ಚಾಲಕ ಕಾರು...

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿ.ಎಸ್.ಐ ಅರ್ಜುನ್ ಜಾಮೀನು ಅರ್ಜಿ ವಜಾ

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪಿಎಸ್'ಐ ಅರ್ಜುನ್ ಬಂಧನದಲ್ಲಿದ್ದಾನೆ.ಇದೀಗ ಗೋಣಿಬೀಡು ಪಿಎಸ್ ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ...

ಪರಿಸರವಾದಿ ಡಿವಿ ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಏಳು ಮಂದಿ ಆರೋಪಿಗಳ ಬಂಧನ

ಚಿಕ್ಕಮಗಳೂರು: ಪರಿಸರವಾದಿ ಡಿ. ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರು ತಾಲೂಕಿನ ಕಂಬಿ ಹಳ್ಳಿ ಗ್ರಾಮದಲ್ಲಿ ಗಿರೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು....

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...