Chikkamagaluru
Latest Breaking chikkamagaluru Live News, chikkamagaluru district city weather news headlines in kannada at The Hindustan Gazette Kannada
-

ಚಿಕ್ಕಮಂಗಳೂರು : ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ
ಚಿಕ್ಕಮಗಳೂರು: ಸಾಲಬಾಧೆ ತಾಳಲಾಗದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ರೈತ ಮಹಿಳೆಯನ್ನು ಹನುಮಮ್ಮ (75)ಎನ್ನಲಾಗಿದೆ. ಇವರು…
Read More » -

ಚಿಕ್ಕಮಗಳೂರು: ಭೀಕರ ಸರಣಿ ಅಪಘಾತ | ದಂಪತಿ ಮೃತ್ಯು, ಮಗು ಗಂಭೀರ
ಚಿಕ್ಕಮಗಳೂರು: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು 14 ತಿಂಗಳ ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ…
Read More » -

ಚಿಕ್ಕ ಮಗಳೂರು: ಬಸ್ಸಿಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಹರಿದ ಬಸ್, ಇಬ್ಬರ ಸ್ಥಿತಿ ಗಂಭೀರ
ಮೂಡಿಗೆರೆ: ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ…
Read More » -

ರಾಜ್ಯದ ಅತಿದೊಡ್ಡ ಭೂ ಹಗರಣದ ತನಿಖೆ ಆರಂಭ – ಭ್ರಷ್ಟರಿಗೆ ಶುರುವಾಗಿದೆ ಚಿಂತೆ!
ಚಿಕ್ಕಮಗಳೂರು, ಆಗಸ್ಟ್ 10: ರಾಜ್ಯದ ಅತಿದೊಡ್ಡ ಭೂ ಹಗರಣದ ತನಿಖೆ (Tehsildar) ಇಂದು ಗುರುವಾರದಿಂದ ಆರಂಭವಾಗಿದೆ. ಸಾವಿರಾರು ಕೋಟಿ ಭೂ ಹಗರಣದ ತನಿಖೆಗೆ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ…
Read More » -

ಚಿಕ್ಕಮಗಳೂರು:ದೇವಿರಮ್ಮನ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ
ಚಿಕ್ಕಮಗಳೂರು, ಆ.05: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ(Bindiga Deviramma Temple) ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಸಂಪ್ರದಾಯಿಕ ಉಡುಗೆ ಧರಿಸಿ ದೇವಾಲಯಕ್ಕೆ ಬರುವಂತೆ ದೇವಾಲಯ…
Read More » -

ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತ; ಮುಳ್ಳಯ್ಯನಗಿರಿ, ಬಾಬ ಬುಡನ್’ಗಿರಿ ಪ್ರವೇಶ ನಿರ್ಬಂಧ
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತ; ಪ್ರವಾಸಿಗರಿಗೆ ನಿರ್ಬಂಧ ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ಇಂದಿನಿಂದ ಚಂದ್ರದ್ರೋಣ…
Read More » -

ಗಾಂಜಾ ಸಂಬಂಧಿತ ಕೊಲೆ ಪ್ರಕರಣ: ಇಬ್ಬರ ಬಂಧನ
Crime News (THG Kannada) ಚಿಕ್ಕಮಗಳೂರು, ಜೂ.22: ಪ್ರವಾಸಿ ತಾಣ ದೇವರಮನೆ ಬಳಿ ಯುವಕನೊಬ್ಬನ ಶವವನ್ನು ಎಸೆದು ಕೊಲೆಗೈದ ಪ್ರಕರಣವನ್ನು ಭೇದಿಸಿದ ಪೊಲೀಸರು, ಈ ಸಂಬಂಧ ಇಬ್ಬರನ್ನು…
Read More » -

ಚಿಕ್ಕಮಗಳೂರು: ಲಾರಿ -ಬೈಕ್ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ನಲ್ಲಿದ್ದ ವಿಶ್ವಾಸ್(24), ದೀಪಿಕಾ(22)…
Read More » -

ಚಿಕ್ಕಮಗಳೂರು | ಸಿಡಿಲು ಬಡಿದು ಓರ್ವ ಮೃತ್ಯು, ನಾಲ್ವರಿಗೆ ಗಾಯ
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳಿಗೊಳಗಾದ ಘಟನೆ ಭಾನುವಾರ ನಡೆದಿದೆ. ದೇವಸ್ಥಾನಕ್ಕೆ ಆಗಮಿಸಿದ್ದ ತರೀಕೆರೆ ತಾಲೂಕಿನ ಬಾವಿಕೆರೆಯ…
Read More » -

ಚಿಕ್ಕಮಗಳೂರು: ಕಾರು – ಟಿಟಿ ಮುಖಾಮುಖಿ ಢಿಕ್ಕಿ; ಮಗು ಸೇರಿ ಇಬ್ಬರು ಮೃತ್ಯು
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ (ಮೇ.11 ರಂದು)…
Read More »









