Chikkamagaluru
Latest Breaking chikkamagaluru Live News, chikkamagaluru district city weather news headlines in kannada at The Hindustan Gazette Kannada
-

ಚಾರ್ಮಾಡಿ ಘಾಟ್: ತಡೆಗೋಡೆ ಬಿರುಕು, ಕುಸಿಯುವ ಭೀತಿ|ದುರಸ್ತಿಗೊಳಿಸುವಂತೆ ವಾಹನ ಚಾಲಕರ ಒತ್ತಾಯ
ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ…
Read More » -

ಮೀಸಲಾತಿ ರದ್ದು: ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ
ಚಿಕ್ಕಮಗಳೂರು: 2ಬಿ ವರ್ಗದಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ…
Read More » -

ಇಂದಿನಿಂದ ಬಾಬಾ ಬುಡನ್ ದರ್ಗಾದಲ್ಲಿ ಉರೂಸ್ ಆರಂಭ
ಚಿಕ್ಕಮಗಳೂರು: ವಿವಾದಿತ ಬಾಬಾ ಬುಡನ್’ಗಿರಿಯಲ್ಲಿ ಇಂದಿನಿಂದ ಮೂರು ದಿನಗಳ ಉರುಸ್ ಆಚರಣೆ ಆರಂಭವಾಗಿದೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಉರುಸ್ ಆರಂಭಗೊಂಡಿದೆ. ರಾಜ್ಯ ಸರ್ಕಾರ ರಚನೆ ಮಾಡಿದ್ದ…
Read More » -

ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಗುಹೆಯೊಳಗೆ ನುಗ್ಗಿದ್ದ ತಮಿಳುನಾಡಿನ ನಾಲ್ವರ ಪೈಕಿ ಇಬ್ಬರ ಮೃತ್ಯು
ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ನಡೆದಿದೆ. ತಮಿಳುನಾಡು ಮೂಲದ 30 ವರ್ಷದ ಗೋವಿಂದರಾಜು…
Read More » -

ಬಾಳೆ ಹೊನ್ನೂರಿನಲ್ಲಿ ಗುಂಡಿನ ಸದ್ದು: ಇಬ್ಬರ ಹತ್ಯೆ!
ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಹಾಡುಹಗಲೇ ಗುಂಡಿನ ಸದ್ದು ಕೇಳಿಸಿದೆ. ಬೈಕ್ ನಲ್ಲಿದ್ದವರ ಮೇಲೆ ಫೈರಿಂಗ್ ಮಾಡಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕಮಗಳೂರು…
Read More » -

ಚಿಕ್ಕಮಗಳೂರಿನಲ್ಲಿ ವ್ಯಕ್ತಿಗೆ ಮಂಗನಕಾಯಿಲೆ ದೃಢ: ಮತ್ತೆ ಜನರಿಗೆ ಹೆಚ್ಚಿದ ಆತಂಕ
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಬಾಳೆಹೊನ್ನೂರು ಮೂಲದ ವ್ಯಕ್ತಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಎನ್ ಆರ್ ಪುರ ತಾಲೂಕಿನ ಕೊಪ್ಪದಲ್ಲಿ…
Read More » -

ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕಳ್ಳನ ಬಂಧನ; 4 ಲಕ್ಷ ಮೌಲ್ಯದ 11 ಬೈಕ್ ವಶ
ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ಕಡೂರು ತಾಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
Read More » -

ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ; ಸಾಮೂಹಿಕ ರಾಜೀನಾಮೆ ನೀಡಲು ಮುಂದಾದ ಕಾರ್ಯಕರ್ತರು
ಚಿಕ್ಕಮಗಳೂರು: ಗ್ರಾಮದ ರಸ್ತೆ ದುರಸ್ತಿ ಮಾಡದ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. 2023ರ ಎಂ.ಎಲ್.ಎ. ಚುನಾವಣೆಯ…
Read More » -

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು; ಪ್ರಯಾಣಿಕರು ಪಾರು
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ…
Read More » -

ಚಿಕ್ಕಮಗಳೂರು ಲವ್ ಜಿಹಾದ್ ಆರೋಪ ಪ್ರಕರಣ: ದೂರು ನೀಡಿದ ಯುವತಿ
ಚಿಕ್ಕಮಗಳೂರು: ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನೊಂದ ಯುವತಿಯು ಯುವಕ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು…
Read More »









