ಚಿಕ್ಕಮಗಳೂರು:ಹೆಲ್ಮೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೋಲಿಸ್ ಠಾಣೆಯಲ್ಲಿ ವಕೀಲ ಮತ್ತು ಪೋಲಿಸರ ನಡುವೆ ವಾಗ್ವಾದ ನಡೆದಿತ್ತು.ನಂತರ ಪೋಲಿಸರು ವಕೀಲ ಪ್ರೀತಮ್ ಎನ್ನುವವರಿಗೆ ಹಿಗ್ಗಾಮುಗ್ಗಾ ಥಳಿಸಿದ್ದರು.ಆಸ್ಪತ್ರೆಯಲ್ಲಿ ವಕೀಲ ಪ್ರೀತಮ್ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಭೇಟಿಯಾಗಿ...
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ...
ಚಿಕ್ಕಮಗಳೂರು:ಹುಲಿ ಉಗುರು ಪೆಂಡೆಂಟ್ ಧರಿಸಿದ್ದಂತ ಚಿಕ್ಕಮಗಳೂರಿನ ಕಳಸದ DRFO ದರ್ಶನ್ ಅನ್ನು ಸರ್ಕಾರ ಆಮಾನತುಗೊಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದರ್ಶನ್ ಹುಲಿ ಉಗುರು ಧರಿಸಿದ್ದ ಪೋಟೋ...
Crime News (THG Kannada)
ಚಿಕ್ಕಮಗಳೂರು, ಜೂ.22: ಪ್ರವಾಸಿ ತಾಣ ದೇವರಮನೆ ಬಳಿ ಯುವಕನೊಬ್ಬನ ಶವವನ್ನು ಎಸೆದು ಕೊಲೆಗೈದ ಪ್ರಕರಣವನ್ನು ಭೇದಿಸಿದ ಪೊಲೀಸರು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮೊಹಮ್ಮದ್ ಸವಾದ್ ಎಂಬಾತನ...
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ನಲ್ಲಿದ್ದ ವಿಶ್ವಾಸ್(24), ದೀಪಿಕಾ(22) ಮೃತ ರ್ದುದೈವಿಗಳು.
ತರೀಕೆರೆ ತಾಲೂಕಿನ ಬೇಲೇನಹಳ್ಳಿಯ ನಿವಾಸಿಯಾದ...
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳಿಗೊಳಗಾದ ಘಟನೆ ಭಾನುವಾರ ನಡೆದಿದೆ.
ದೇವಸ್ಥಾನಕ್ಕೆ ಆಗಮಿಸಿದ್ದ ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ಮುಖೇಶ್(40) ಎನ್ನುವ ವ್ಯಕ್ತಿ...
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ (ಮೇ.11 ರಂದು) ನಡೆದಿದೆ.
ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್...
ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ.
ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ...
ಚಿಕ್ಕಮಗಳೂರು: 2ಬಿ ವರ್ಗದಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನಸೀರ್...
ಚಿಕ್ಕಮಗಳೂರು: ವಿವಾದಿತ ಬಾಬಾ ಬುಡನ್'ಗಿರಿಯಲ್ಲಿ ಇಂದಿನಿಂದ ಮೂರು ದಿನಗಳ ಉರುಸ್ ಆಚರಣೆ ಆರಂಭವಾಗಿದೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಉರುಸ್ ಆರಂಭಗೊಂಡಿದೆ.
ರಾಜ್ಯ ಸರ್ಕಾರ ರಚನೆ ಮಾಡಿದ್ದ ದತ್ತಪೀಠ ವ್ಯವಸ್ಥಾಪನ ಮಂಡಳಿಯ ತೀವ್ರ ವಿರೋಧ...