Chikkamagaluru
Latest Breaking chikkamagaluru Live News, chikkamagaluru district city weather news headlines in kannada at The Hindustan Gazette Kannada
-

ಚಾರಣಕ್ಕೆ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ ವೇಳೆ ಅವಘಡ: ಬಸ್ ಪಲ್ಟಿಯಾಗಿ ಹಲವರ ಸ್ಥಿತಿ ಗಂಭೀರ
ಚಿಕ್ಕಮಗಳೂರು: ಕುದುರೆಮುಖಕ್ಕೆ ಚಾರಣಕ್ಕೆ ತೆರಳುತ್ತಿದ್ದ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಂಚಿಗಾನೆ ತಿರುವಿಇನಲ್ಲಿ ನಡೆದಿದೆ. 41 ಜನ ಪ್ರವಾಸಿಗರನ್ನು ಹೊತ್ತು ಸಾಗಿದ್ದ…
Read More » -

ದಂಪತಿ, ಮಕ್ಕಳು ತೆರಳುತ್ತಿದ್ದ ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವು, ಮೂವರು ಗಂಭೀರ
ಚಿಕ್ಕಮಗಳೂರು: ದಂಪತಿ ಮಕ್ಕಳು ತೆರಳುತ್ತಿದ್ದ ಬೈಕ್ ಗೆ ಕಾರ್ ಡಿಕ್ಕಿಯಾಗಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಟ್ಟೆ ತಿಮ್ಮನಹಳ್ಳಿ…
Read More » -

ಚಿಕ್ಕಮಗಳೂರು: ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್…
Read More » -

ಚಿಕ್ಕಮಗಳೂರಲ್ಲಿ ನೂತನ KSRTC ಬಸ್ ನಿಲ್ದಾಣ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನೂತನವಾಗಿ ನಿರ್ಮಿಸಲಿರುವ KSRTC ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆಯನ್ನು ಹಾಗೂ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ…
Read More » -

ಪತ್ನಿಯನ್ನು ಕೊಂದು ಶವ ಬೋರ್ ವೆಲ್ ಗೆ ಹಾಕಿದ ಪತಿ: ತಾನೇ ನಾಪತ್ತೆ ದೂರು ದಾಖಲಿಸಿ ನಾಟಕವಾಡಿದ ಕಿರಾತಕ
ಚಿಕ್ಕಮಗಳೂರು: ಪತಿಯನ್ನು ಕೊಲೆಗೈದು ಕೊಳವೆ ಬಾವಿಗೆ ಶವ ಎಸೆದಿದ್ದ ಪತಿ ಮಹಾಶಯನನ್ನು ಚಿಕ್ಕಮಗಳುರು ಪೊಲೀಸರು ಬಂಧಿಸಿದ್ದಾರೆ. ವಿಜಯ್ ಬಂಧಿತ ಆರೋಪಿ. ಒಂದುವರೆ ತಿಂಗಳ ಹಿಂದೆ ವಿಜಯ್ ತನ್ನ…
Read More » -

ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ ಲೋಕಾಯುಕ್ತ ಶಾಕ್: ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಮಾಹಿತಿ ಸಂಗ್ರಹ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ…
Read More » -

ಗಣಪತಿ ವಿಗ್ರಹದ ಮೇಲೆ ಚಪ್ಪಲಿ: ಬುಲ್ಡೋಜರ್ ಹತ್ತಿಸಬೇಕು; ಸಿ.ಟಿ.ರವಿ
ಚಿಕ್ಕಮಗಳೂರು: ಬೇಲೂರು ಪುರಸಭೆ ಗಣಪತಿ ವಿಗ್ರಹದ ಮೇಲೆ ಚಪ್ಪಲಿ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸುವುದು ಮಾತ್ರವಲ್ಲ, ಅವರ ಮನೆಗೆ ಬುಲ್ಡೋಜರ್ ಹತ್ತಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ…
Read More » -

ಪರಿರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಕೆ.ಜೆ.ಜಾರ್ಜ್
ಚಿಕ್ಕಮಗಳೂರು : ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಗಳೂ…
Read More » -

ಧರ್ಮಸ್ಥಳ ಪ್ರಕರಣ: ಎಸ್ಐಟಿ ವಿಚಾರಣೆ ಎದುರಿಸಿ ಸಂದರ್ಶನ ನೀಡುವುದು ಸರಿಯೇ: ಸಿ.ಟಿ.ರವಿ ಪ್ರಶ್ನೆ
ಚಿಕ್ಕಮಗಳೂರು (ಸೆ.12): ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆ ಎದುರಿಸಿ ಬಂದವನು ಸಂದರ್ಶನ ಕೊಡ್ತಾನೆ ಅಂದ್ರೆ ನಮಗೆ ಅನುಮಾನ. ಸರ್ಕಾರವೇ ಇವರಿಗೆಲ್ಲಾ ಫ್ರೀ ಬಿಟ್ಟಿದೇಯೋ ಏನೋ…
Read More » -

ರಸ್ತೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಘಾತದಿಂದ 15 ವರ್ಷ ಬಾಲಕ ಸಾವನ್ನಪ್ಪಿದ್ದಾನೆ. ಪ್ರೀತಮ್(15) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪ್ರೀತಮ್…
Read More »









