Chikkamagaluru
Latest Breaking chikkamagaluru Live News, chikkamagaluru district city weather news headlines in kannada at The Hindustan Gazette Kannada
-

ಚಿಕ್ಕಮಗಳೂರಲ್ಲಿ ‘ಇನಾಂ ದತ್ತಾತ್ರೇಯ ಸ್ವಾಮಿ’ ಜಯಂತಿ:ಜಿಲ್ಲೆಯಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ
ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದು ಮತ್ತು ನಾಳೆ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಧ್ಯ ಮಾರಾಟ…
Read More » -

ಕೊಪ್ಪ | ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃ*ತ್ಯು
ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಸಂಭವಿಸಿದೆ. ಸೀಮಾ(6), ರಾಧಿಕಾ (2),…
Read More » -

ಮೋದಿಯನ್ನ ಟೀಕಿಸೋದು ಆಕಾಶಕ್ಕೆ ಉಗಿದಂತೆ, ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ
ಚಿಕ್ಕಮಗಳೂರು (ನ.2): ಆಕಾಶಕ್ಕೆ ಉಗಿದರೆ ಅದು ಆಕಾಶ ಮುಟ್ಟೊಲ್ಲ, ಸೂರ್ಯನಿಗೆ ತಟೊಲ್ಲ, ಉಗಿದವರ ಮುಖಕ್ಕೆ ವಾಪಸ್ ಬರುತ್ತೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಿಟಿ ರವಿ ವಾಗ್ದಾಳಿ…
Read More » -

ಚಿಕ್ಕಮಗಳೂರಿನ 5 ಗ್ರಾಮಗಳು ಅಪಾಯಕಾರಿ ಸ್ಥಿತಿಯಲ್ಲಿ:ಗ್ರಾಮಸ್ಥರ ಸ್ಥಳಾಂತರಕ್ಕೆ ಸೂಚನೆ
ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಬೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ. ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ…
Read More » -

ಚಿಕ್ಕಮಗಳೂರಿನಲ್ಲಿ ದಾರುಣ ಘಟನೆ : ಓವರ್ ಡೋಸ್ ಇಂಜೆಕ್ಷನ್ ಗೆ 7 ವರ್ಷದ ಬಾಲಕ ಸಾವು
ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೊಬ್ಬ ವೈದ್ಯರು ಇಂಜಕ್ಷನ್ ನೀಡಿದ ಬಳಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಅ ಜ್ಜಂಪುರ ಪಟ್ಟಣದಲ್ಲಿ ಈ…
Read More » -

ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ
ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ…
Read More » -

ಒತ್ತುವರಿ ತೆರವು ಖಂಡಿಸಿ ಇಂದು ಕಳಸ ಬಂದ್ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು : ಒತ್ತುವರಿ ತೆರವು ಖಂಡಿಸಿ ಇಂದು ಕಳಸ ಬಂದ್ ಗೆ ಕರೆ ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಲೆನಾಡಿನ ಕೃಷಿಕರ ಸಾಗುವಳಿ ಭೂಮಿ ಖುಲ್ಲಾ…
Read More » -

ಚಿಕ್ಕಮಗಳೂರು | ಅವಾಚ್ಯ ನಿಂದನೆ ಆರೋಪ: ಸರ್ಕಾರಿ ಆಸ್ಪತ್ರೆಯ ವೈದ್ಯರ ಮೇಲೆ ಮಹಿಳೆಯರಿಂದ ಹಲ್ಲೆ | ಆಸ್ಪತ್ರೆಯ ಸಿಬ್ಬಂದಿ, ವೈದ್ಯರಿಂದ ಪ್ರತಿಭಟನೆ
ಚಿಕ್ಕಮಗಳೂರು: ರೋಗಿಯನ್ನು ನೋಡಲೆಂದು ಬಂದಿದ್ದ ವೇಳೆ ವೈದ್ಯರು ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಆಕ್ರೋಶಗೊಂಡ ಮಹಿಳೆಯರು, ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ವರದಿಯಾಗಿದೆ.…
Read More » -

ಜಿಲ್ಲಾ ಉಸ್ತುವಾರಿ ಸಚಿವರ ಭೂ ಒತ್ತುವರಿ ತೆರವಿಗೆ ಜನಶಕ್ತಿ ಆಗ್ರಹ
ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಜಮೀನಿನಿಂದಲೇ ಸಮೀಕ್ಷೆ ನಡೆಸಿ ಒತ್ತುವರಿ ತೆರವು ಕಾರ್ಯ ಅಲ್ಲಿಂದಲೇ ಆರಂಭವಾಗಲಿ ಎಂದು ಕರ್ನಾಟಕ ಜನಶಕ್ತಿ ಒತ್ತಾಯಿಸಿದೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ…
Read More » -

ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್
ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ತಡ ರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ…
Read More »









