HomeChitradurga

Chitradurga

ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು: ಸಚಿವ ಮುನಿಯಪ್ಪ

ಚಿತ್ರದುರ್ಗ (ಏ.12) ದೇಶದಲ್ಲಿ ಮೋದಿ ಪ್ರಧಾನಿಯಾಗಿರುವುದು ದುರ್ವಿಧಿ. ಬಿಜೆಪಿ ಸರ್ಕಾರದಲ್ಲಿ ಸಂವಿಧಾನಕ್ಕೆ ಬೆಲೆ ಇಲ್ಲ. ಸಂವಿಧಾನವನ್ನೆ ಬದಲಾಯಿಸಲು ಹೊರಟಿರುವುದು ದುರಂತವಾಗಿದ್ದು, ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನದ್ದೇಶಿಸಿ...

ಚಿತ್ರದುರ್ಗ: ಬಿಜೆಪಿ ಅಭ್ಯರ್ಥಿ ಬದಲಿಸದೇ ಇದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಪುತ್ರ ಕಣಕ್ಕೆ- ಶಾಸಕ ಎಂ.ಚಂದ್ರಪ್ಪ

ಚಿತ್ರದುರ್ಗ: ಚಿತ್ರದುರ್ಗ (ಮೀಸಲು) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಬದಲಿಸದೇ ಇದ್ದರೆ, ತಮ್ಮ ಪುತ್ರ ರಘು ಚಂದನ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು ಎಂದು ಹೊಳಲ್ಕೆರೆ ಶಾಸಕ...

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ನೀಟ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ನೀಟ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 19 ವರ್ಷದ ಓ. ಚೇತನ್ ಮೃತಪಟ್ಟ ವಿದ್ಯಾರ್ಥಿ ಚಿತ್ರದುರ್ಗದ ಕೋಣನಹಟ್ಟಿ ನಿವಾಸಿಯಾಗಿದ್ದ ಚೇತನ್...

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ ಕೆ.ಬಿ. ಜಯಮ್ಮ, ಮಠದ ಕುರುಬರಹಟ್ಟಿ...

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೂರು ದಿನದ ಕಂದಮ್ಮ ಸಾವು-ಆರೋಪ

ಚಿತ್ರದುರ್ಗ, ಮಾರ್ಚ್‌, 08: ವೈದ್ಯರ ನಿರ್ಲಕ್ಷ್ಯದಿಂದ ಹುಟ್ಟಿ ಮೂರು ದಿನದ ಕಂದಮ್ಮ ಅಸುನಿಗಿದ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೀಗೆ ಆರೋಪ ಮಾಡಿ ಮಗುವಿನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.ಸಾಮಾನ್ಯವಾಗಿ ಬಡವರೇ ಹೆಚ್ಚಾಗಿ ಉಚಿತ...

ಸರ್ಕಾರಿ ಕಾಲೇಜುಗಳಲ್ಲಿ ಉಚಿತ ನೀಟ್ ತರಬೇತಿ

ಚಿತ್ರದುರ್ಗ: ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ...

ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ

ಚಿತ್ರದುರ್ಗ, ಜನವರಿ, 23: ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಅಲ್ಲದೆ ಇವರ ಜಾಗಕ್ಕೆ ಇದೀಗ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ...

ಚಿತ್ರದುರ್ಗ :ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40) ಮೃತ...

ಲಾರಿ ಡಿಕ್ಕಿ ಹೊಡೆದು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

ದಿ ಹಿಂದುಸ್ರಾನ್ ಗಝೆಟ್ ಚಿತ್ರದುರ್ಗಕ್ಕೆ ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿನಿ ಸುಚಿತ್ರಾ(18) ಮೃತಳು. ಆದಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಚಿತ್ರದುರ್ಗ...

ಚಿತ್ರದುರ್ಗ : ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ‌ಅಸ್ವಸ್ಥ

ಚಿತ್ರದುರ್ಗ,: ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 60 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗ ತಾಲೂಕಿನ ಬೀರಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು. ಈ ಬಿಸಿಯೂಟ ಸೇವನೆ ಬಳಿಕ 60ಕ್ಕೂ...
[td_block_21 custom_title=”Popular” sort=”popular”]