Chitradurga
Latest Today Breaking chitradurga Live News, chitradurga district city weather news headlines in kannada at The Hindustan Gazette Kannada.
-

ಚಿತ್ರದುರ್ಗದಲ್ಲಿ ನಡೆದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು : ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು : ಖಾಸಗಿ ಬಸ್ಗೆ ಕಂಟೇನರ್ ಲಾರಿ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಈ ಒಂದು…
Read More » -

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಬುಧವಾರ ಬಿಗ್…
Read More » -

ಭೂ-ಸ್ವಾಧೀನ ಕೈಬಿಡಲು ಆಗ್ರಹಿಸಿ ಬೆಂಗಳೂರು ಚಲೋ: ಜೆ.ಯಾದವರೆಡ್ಡಿ
ಚಿತ್ರದುರ್ಗ: ‘ಬಲವಂತದ ಭೂ-ಸ್ವಾಧೀನ ಕೈಬಿಡಬೇಕು ಸೇರಿದಂತೆ 15 ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕದಿಂದ ನ. 26ರಂದು ಬೃಹತ್ ಬೆಂಗಳೂರು ಚಲೋ ಆಯೋಜಿಸಲಾಗಿದೆ’ ಎಂದು…
Read More » -

ಚಿತ್ರದುರ್ಗ | ಸಮೀಕ್ಷೆ ನೆಪ: ನಗರಸಭೆ ಕೆಲಸ ಮರೆತ ಸಿಬ್ಬಂದಿ, ಜನರ ಪರದಾಟ
ಚಿತ್ರದುರ್ಗ: ನಗರಸಭೆ ಅಧಿಕಾರಿಗಳು, ಸಿಬ್ಬಂದಿಯನ್ನು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದನ್ನೇ ನೆಪ ಮಾಡಿಕೊಂಡ ಅಧಿಕಾರಿಗಳು ಒಂದೂವರೆ ತಿಂಗಳಿಂದ ನಗರಸಭೆಯ ಕೆಲಸಗಳನ್ನೇ ಮರೆತಿದ್ದು, ಸಾರ್ವಜನಿಕರು…
Read More » -

ಹಿರಿಯ ನಟಿ ಉಮಾಶ್ರೀಗೆ ಸಾಣೆಹಳ್ಳಿ ‘ಶ್ರೀ ಶಿವಕುಮಾರ ಪ್ರಶಸ್ತಿ’
ಚಿತ್ರದುರ್ಗ: ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ವತಿಯಿಂದ ನೀಡಲಾಗುವ ‘ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಹಿರಿಯ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ರಂಗಭೂಮಿಗೆ ಅಪೂರ್ವ ಕೊಡುಗೆ…
Read More » -

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ ಪ್ರಕರಣ : ಮುಖ್ಯ ಶಿಕ್ಷಕನ ವಿರುದ್ಧ ‘FIR’ ದಾಖಲು
ಚಿತ್ರದುರ್ಗ : ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕನೊಬ್ಬ ಹಲ್ಲೆ ನಡೆಸಿರುವ ಘಟನೆ ನಾಯಕನಹಳ್ಳಿಯಲ್ಲಿ ನಡೆದಿದೆ. ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ್ದಾನೆ. ಚಿತ್ರದುರ್ಗ…
Read More » -

ಚಿತ್ರದುರ್ಗ ಜಿಲ್ಲೆಯ ಶೇ.98.82ರಷ್ಟು ಜನತೆಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಿವೆ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ
ಚಿತ್ರದುರ್ಗ : ರಾಜ್ಯದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಂದ ಕರ್ನಾಟಕ ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ ಎಂಬುದನ್ನು ಕೇಂದ್ರ ಸರ್ಕಾರ…
Read More » -

ನಿಯಂತ್ರಣ ತಪ್ಪಿ ಕಾರ್ ಪಲ್ಟಿ: ಅಪಘಾತದಲ್ಲಿ ಮಗು ಸೇರಿ ಮೂವರು ಸಾವು
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಅಪಘಾತ ಸಂಭವಿಸಿದೆ. ಮಲ್ಲಮ್ಮ(26), ಸರೋಜಮ್ಮ(25)…
Read More » -

ಅಕ್ರಮ ಆನ್ಲೈನ್ ಬೆಟ್ಟಿಂಗ್ ಕೇಸ್ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ‘ED’ ದಾಳಿ!
ಚಿತ್ರದುರ್ಗ : ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಶಾಸಕ…
Read More » -

ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಮೇಲೆ E.D ದಾಳಿ
ಚಿತ್ರದುರ್ಗ : ಬೆಳ್ಳಂ ಬೆಳಗ್ಗೆಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ( E.D) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ…
Read More »









