Chitradurga

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಘರ್ಷವಾಗಲಿದೆ: ಬಿಜೆಪಿ ಮಾಜಿ ರೇಣುಕಾಚಾರ್ಯ ಕಿಡಿ

ಚಿತ್ರದುರ್ಗ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಘರ್ಷವಾಗಲಿದೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಿಡಿಕಾರಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರೇಣುಕಾಚಾರ್ಯ ಅವರು ಈ ಬಗ್ಗೆ ತಿಳಿಸಿದರು.ಇನ್ನೂ ಈ ಹಿಂದೆ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಡದೇ ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ.

ಇದೇ ವೇಳೇ ಅವರು ಮಾತನಾಡಿ, ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ನಿಟ್ಟಿನಲ್ಲಿ ನಾನೂ ಕೂಡ ಸ್ಪರ್ಧೆ ಮಾಡುವುದಕ್ಕೆ ಮನಸ್ಸು ಮಾಡಿರುವೆ ಅಂತ ತಿಳಿಸಿದರು. ಇನ್ನೂ ಬಗ್ಗೆ ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಅಂತಿಮವಾಗಿ ನಾನು ಬದ್ದವಾಗಿರುವೆ ಅಂತ ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button