HomeCivic issues

Civic issues

ಉಡುಪಿ: ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ – ಅಕ್ಕಿ ಇದ್ದರೂ ಕ್ಯೂನಲ್ಲಿ ನಿಂತು ಹೈರಾಣದ ಗ್ರಾಹಕರು!

ಉಡುಪಿ: ರಾಜ್ಯ ಸರಕಾರ ವಿತರಿಸುವ ಪಡಿತರ ಪಡೆಯಲು ಜನ ಕಾದು ಕಾದು ಸುಸ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಕಾರ್ಯ ಬಿಟ್ಟು ಪಡಿತರ ವಿತರಣೆಯ ನ್ಯಾಯ ಬೆಲೆ ಅಂಗಡಿಯ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ...

ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ...

ಕಾರವಾರ ಗ್ರೀನ್ ಸ್ಟ್ರೀಟ್ನಲ್ಲಿ ನಗರಸಭೆ ಮಳಿಗೆ ಕಟ್ಟಿದ್ದು ಅಕ್ರಮ : ನ್ಯಾಯಾಲಯ ತೀರ್ಪು

ಕಾರವಾರ : ನಗರಸಭೆ ನಿಯಮ ಬಾಹಿರವಾಗಿ ಗ್ರೀನ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿಗಳ ಸಂಚರಿಸುವ ಜಾಗ ಅತಿಕ್ರಮಿಸಿ , ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿದೆ ಎಂದು ಜಿಲ್ಲಾಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.ನಗರದ ಗ್ರೀನ್ ಸ್ಟ್ರೀಟ್ ನಲ್ಲಿ...

ಬ್ರಹ್ಮಗಿರಿ ಸರ್ಕಲಿನಿಂದ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ತನಕ ರಸ್ತೆಯಲ್ಲಿ ಹೊಂಡ ಗುಂಡಿ – ದುರಸ್ತಿಗೆ ಆಗ್ರಹ

ಉಡುಪಿ, ಜು.09; ಬ್ರಹ್ಮಗಿರಿ ಸರ್ಕಲಿನಿಂದ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ತನಕ ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದು ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡುವರು ದೂರಿದ್ದಾರೆ. ಸಂಬಂಧಪಟ್ಟವರು ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಪಡಿಸುವಂತೆ...

ಮುದೂರು: ಕುಸಿದ ಕಿರು ಸೇತುವೆ, ಅಪಾಯದಂಚಿನಲ್ಲಿ ಬೆಳ್ಕಲ್ ಶಾಲೆ

ಶೇಡಿಗುಂಡಿ, ವಾಟೆಗುಂಡಿಯ ಜನತೆಯ ಸಂಪರ್ಕ ಕೊಂಡಿಯಾಗಿರುವ ಬೆಳ್ಕಲ್ ಶಾಲೆಯ ಮುಂಬಾಗದ ಕಿರು ಸೇತುವೆಯು ಮಳೆಗಾಲದ ನೀರಿನ ರಭಸಕ್ಕೆ ಕುಸಿದುಹೋಗಿದೆಕಳೆದ ಎರಡು ಮೂರು ದಿನಗಳಿಂದ ವಿಪರೀತವಾಗಿ ಮಳೆ ಬಂದಿರುವುದರಿಂದ ಪಶ್ಚಿಮ ಘಟ್ಟ ಪ್ರದೇಶಗಳಿಂದ ಹರಿದು...

ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ!

ಉಡುಪಿ, ಜು.1: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್‌ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು...

ಕುಮಟಾ – ಶಿರಸಿ ರಸ್ತೆ ಹೊಂಡಗಳ ವಿರುದ್ಧ ಬಾಳೆ ಗಿಡ ನೆಟ್ಟು ಪ್ರತಿಭಟನೆ : ಸ್ಥಳಕ್ಕೆ ಎಸಿ ಭೇಟಿ

ಕಾರವಾರ: ಕುಮಟಾ- ಶಿರಸಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ಅಳಕೋಡು ಬಳಿ ವಿಪರೀತ ಹೊಂಡ ಬಿದ್ದಿರುವುದನ್ನು ಸ್ಥಳೀಯರು ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ರಸ್ತೆ ಎಲ್ಲೆಂದರಲ್ಲಿ ಅಗೆಯಲಾಗಿದೆ. ಕಾಮಗಾರಿ ಆಗುತ್ತಿರುವ...

ಉಡುಪಿ: ಕವಿ ಮುದ್ದಣ ಮಾರ್ಗದಲ್ಲಿ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ನಿಯಂತ್ರಕ ಪೆಟ್ಟಿಗೆ – ದುರಸ್ತಿಗೆ ಆಗ್ರಹ

ಉಡುಪಿ: ಕವಿ ಮುದ್ದಣ ಮಾರ್ಗದ, ರಸ್ತೆ ವಿಭಾಜಕ ದಂಡೆಯ ಊದ್ದಕ್ಕೂ ಇರುವ ರಸ್ತೆ ದೀಪ ಕಂಬಗಳ ಕೆಳಗೆ, ವಿದ್ಯುತ್ ಸರಬರಾಜು ನಿಯಂತ್ರಣ ಪೆಟ್ಟಿಗೆಗಳಿದ್ದು, ಅವುಗಳು ಸುರಕ್ಷಿತ ಸ್ಥಿತಿಯಲ್ಲಿಲ್ಲದೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ತಕ್ಷಣ...

ಉಡುಪಿ | ಕಲ್ಸಂಕ ಇಂದ್ರಾಣಿ ನದಿ ದಂಡೆ ಅಪಾಯಕಾರಿ | ತಡೆಬೇಲಿ ನಿರ್ಮಿಸಲು ಆಗ್ರಹ.

ಉಡುಪಿ: ರಾಷ್ಟ್ರೀಯ ಹೆದ್ದಾರಿ ಕಲ್ಸಂಕ ಸರ್ಕಲಿನಿಂದ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆಯು ಇಂದ್ರಾಣಿ ನದಿಯ ದಂಡೆಯ ಮೇಲೆ ಹಾದು ಹೋಗುತ್ತದೆ. ರಸ್ತೆಯ ಎಡ ಹಾಗೂ ಬಲ...

ಮಣಿಪಾಲ ವಿದ್ಯುತ್ ಬಿಲ್ ಪಾವತಿ ಕೇಂದ್ರದಲ್ಲಿ ಅವ್ಯವಸ್ಥೆ| ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ: ಸಮಸ್ಯೆ ಪರಿಹಾರಕ್ಕೆ ಆಗ್ರಹ

ಮಣಿಪಾಲ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಣಿಪಾಲ ಉಪವಿಭಾಗದ ಕ್ಯಾಶ್ ಕೌಂಟರ್‌ನ ಅವ್ಯವಸ್ಥೆಯಿಂದಾಗಿ ವಿದ್ಯುತ್ ಬಿಲ್ ಪಾವತಿಸಲು ಗ್ರಾಹಕರು ದಿನವಿಡೀ ಕೆಲಸ ಬಿಟ್ಟು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ...