HomeCivic issues

Civic issues

ಉಡುಪಿ: ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ – ಅಕ್ಕಿ ಇದ್ದರೂ ಕ್ಯೂನಲ್ಲಿ ನಿಂತು ಹೈರಾಣದ ಗ್ರಾಹಕರು!

ಉಡುಪಿ: ರಾಜ್ಯ ಸರಕಾರ ವಿತರಿಸುವ ಪಡಿತರ ಪಡೆಯಲು ಜನ ಕಾದು ಕಾದು ಸುಸ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಕಾರ್ಯ ಬಿಟ್ಟು ಪಡಿತರ ವಿತರಣೆಯ ನ್ಯಾಯ ಬೆಲೆ ಅಂಗಡಿಯ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ...

ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ...

ಕಾರವಾರ ಗ್ರೀನ್ ಸ್ಟ್ರೀಟ್ನಲ್ಲಿ ನಗರಸಭೆ ಮಳಿಗೆ ಕಟ್ಟಿದ್ದು ಅಕ್ರಮ : ನ್ಯಾಯಾಲಯ ತೀರ್ಪು

ಕಾರವಾರ : ನಗರಸಭೆ ನಿಯಮ ಬಾಹಿರವಾಗಿ ಗ್ರೀನ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿಗಳ ಸಂಚರಿಸುವ ಜಾಗ ಅತಿಕ್ರಮಿಸಿ , ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿದೆ ಎಂದು ಜಿಲ್ಲಾಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.ನಗರದ ಗ್ರೀನ್ ಸ್ಟ್ರೀಟ್ ನಲ್ಲಿ...

ತರಕಾರಿ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲು : ಟೊಮೆಟೊ 100, ಬೀನ್ಸ್‌ 200 ರೂ.ಗೆ ಮಾರಾಟ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ.ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು,...

ಆದಿ ಉಡುಪಿ ಮಾರುಕಟ್ಟೆ ಶೌಚಾಲಯ ದುರ್ನಾತ; ನಿರ್ವಹಣೆಗೆ ಆಗ್ರಹ

ಆದಿ ಉಡುಪಿ ಮೀನು ಮಾರುಕಟ್ಟೆಯಲ್ಲಿರುವ ಸಾರ್ವಜನಿಕ ಶೌಚಾಲಯವು ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬುವಾಸನೆಯಿಂದ ನಾರುತ್ತಿದ್ದು ಸಾರ್ವಜನಿಕರು ಮೂತ್ರಬಾಧೆ ತೀರಿಸಿಕೊಳ್ಳಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಶೌಚಾಲಯ ಕೊಠಡಿ ಶುಚಿಗೊಳಿಸದೆ ಹಲವು ತಿಂಗಳುಗಳೇ ಕಳೆದಿದ್ದು. ಮದ್ಯದ...

ಕಲ್ಯಾಣಪುರ – ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ತುರ್ತು ಮುಗಿಸಲು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬರುವ ಸಂತೆಕಟ್ಟೆ ಕೆಳಸೇತುವೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಇವರೊಂದಿಗೆ ರಾಷ್ಟ್ರೀಯ...

ಉಡುಪಿ | ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ | ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ಉಡುಪಿ:ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ...

ಹೂಡೆ: ಆರೋಗ್ಯ ಕೇಂದ್ರದ ಬಳಿ ಅವೈಜ್ಞಾನಿಕ ಕಾಮಗಾರಿ; ಕೃತಕ ನೆರೆ | ಅಂಗನವಾಡಿ ಪುಟಾಣಿಗಳಿಗೆ ತೀವ್ರ ಸಮಸ್ಯೆ | ತಕ್ಷಣ ತೆರವಿಗೆ ಸಾರ್ವಜನಿಕರ ಆಗ್ರಹ

ಹೂಡೆ: ಗ್ರಾಮದ ಆರೋಗ್ಯ ಕೇಂದ್ರದ ಬಳಿ ನೀರು ಹರಿದು ಹೋಗುವ ದಾರಿಯಲ್ಲಿ ನೀರಿಗೆ ತಡೆಯೊಡ್ಡುವ ರೀತಿಯಲ್ಲಿ ನಡೆದಿರುವ ಕಾಮಗಾರಿಯ ಕಾರಣ ಕೃತಕ ನೆರೆಯ ವಾತಾವರಣ ಸೃಷ್ಟಿಯಾಗಿದೆ.ಇದರಿಂದಾಗಿ ಸಮೀಪದಲ್ಲೇ ಇರುವ ಅಂಗನವಾಡಿಯ ಪುಟಾಣಿಗಳಿಗೆ ನಡೆದಾಡಲು...

ತೆಕ್ಕಟ್ಟೆ; ರಿಕ್ಷಾದ ಮೇಲೆ ಉರುಳಿ ಬಿದ್ದ ಮರ

ತೆಕ್ಕಟ್ಟೆ: ಧಾರಾಕಾರ ಮಳೆಯಿಂದಾಗಿ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಯಡಾಡಿ ಮತ್ಯಾಡಿ (ಗುಡ್ಡೆಅಂಗಡಿ) ಹಿ.ಪ್ರಾ. ಶಾಲೆ ಎದುರು ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಚಲಿಸುತ್ತಿದ್ದ ಅಟೋ ರಿಕ್ಷಾದ ಮೇಲೆ ಮರ ಉರುಳಿದೆ....

ಮಳೆಯ ಅವಾಂತರ; ಕೆಸರಿನಲ್ಲಿ ತರಕಾರಿ ಮಾರಾಟ

ರಾಯಚೂರು: ತಾಲ್ಲೂಕಿನ ನೂರಾರು ರೈತರು ನಗರದ ಜಹಿರಾಬಾದ್ ಬಡಾವಣೆಯ ಮಾವಿನ ಕೆರೆಯ ಬಳಿ ತರಕಾರಿ ಮಾರಾಟ ಮಾಡುತ್ತಿದ್ದು, ಮಳೆಯಿಂದ ಅಸ್ತವ್ಯ್ಥವಾಗುತ್ತಿದೆ. ನಗರಸಭೆಯಿಂದ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಂಬಾಜಿರಾವ್ ಒತ್ತಾಯಿಸಿದ್ದಾರೆ.ಸ್ಥಳಿಯ...