HomeCivic issues

Civic issues

ಉಡುಪಿ: ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ – ಅಕ್ಕಿ ಇದ್ದರೂ ಕ್ಯೂನಲ್ಲಿ ನಿಂತು ಹೈರಾಣದ ಗ್ರಾಹಕರು!

ಉಡುಪಿ: ರಾಜ್ಯ ಸರಕಾರ ವಿತರಿಸುವ ಪಡಿತರ ಪಡೆಯಲು ಜನ ಕಾದು ಕಾದು ಸುಸ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಕಾರ್ಯ ಬಿಟ್ಟು ಪಡಿತರ ವಿತರಣೆಯ ನ್ಯಾಯ ಬೆಲೆ ಅಂಗಡಿಯ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ...

ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ...

ಕಾರವಾರ ಗ್ರೀನ್ ಸ್ಟ್ರೀಟ್ನಲ್ಲಿ ನಗರಸಭೆ ಮಳಿಗೆ ಕಟ್ಟಿದ್ದು ಅಕ್ರಮ : ನ್ಯಾಯಾಲಯ ತೀರ್ಪು

ಕಾರವಾರ : ನಗರಸಭೆ ನಿಯಮ ಬಾಹಿರವಾಗಿ ಗ್ರೀನ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿಗಳ ಸಂಚರಿಸುವ ಜಾಗ ಅತಿಕ್ರಮಿಸಿ , ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿದೆ ಎಂದು ಜಿಲ್ಲಾಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.ನಗರದ ಗ್ರೀನ್ ಸ್ಟ್ರೀಟ್ ನಲ್ಲಿ...

ವಾಹನ ನೀತಿ 2.0 ಶೀಘ್ರಗತಿಯಲ್ಲಿ ಜಾರಿಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ನಿಲುಗಡೆ ನೀತಿ 2.0 ಅನ್ನು ಪರಿಣಾಮಕಾರಿಯಾಗಿ ಸಾಧ್ಯವಾದಷ್ಟು ಬೇಗ ಜಾರಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶಿಸಿದೆ.ವಸತಿ ಪ್ರದೇಶದಲ್ಲಿಅಕ್ರಮವಾಗಿ ವಾಹನ ನಿಲುಗಡೆ ಮಾಡುತ್ತಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ಎಚ್‌ಎಸ್‌ಆರ್‌...

ಹೂಡೆ ಮತ್ತು ಸುತ್ತಮುತ್ತಲಿನ ಪ್ರದೇಶದ ನೆಟ್ವರ್ಕ್ ಸಮಸ್ಯೆ: ಗ್ರಾಮಸ್ಥರ ಸಭೆ ಸಫಲ | ತಕ್ಷಣ ದೊರೆತ ತಾತ್ಕಾಲಿಕ ಪರಿಹಾರ, ಶಾಶ್ವತ ಪರಿಹಾರಕ್ಕೆ ನಿರ್ಣಯ!

ಕಳೆದ ಕೆಲವು ತಿಂಗಳಿಂದ ಪಡುತೋನ್ಸೆ ಗ್ರಾಮದ ಅನೇಕ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಅನುಭವಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಮದ ನಾಗರಿಕರು ಒಂದುಗೂಡಿ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಹಕಾರದೊಂದಿಗೆ ಕೆಮ್ಮಣ್ಣು...

ಉಡುಪಿ | ಹೂಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಕೊಟ್ಟ ನೆಟ್ ವರ್ಕ್ – ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ಪರದಾಟ !

ಉಡುಪಿ: ಹೂಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಯಾವುದೇ ಕಂಪೆನಿಯ ಮೊಬೈಲ್ ನೆಟ್ ವರ್ಕ್ ಇಲ್ಲದೆ ಪರದಾಡುವಂತಾಗಿದೆ.ಮೊಬೈಲ್ ಫೋನ್ ಸಲ್ಪ ಸಮಯ ಸ್ಥಗಿತಗೊಂಡರೆ ವ್ಯಾಪಾರ - ವ್ಯವಹಾರಗಳು, ಬ್ಯಾಂಕಿಂಗ್ ಸಂಬಂಧಿಸಿದ...

12 ವರ್ಷ ಕಳೆದರೂ ಮುಂದುವರಿದ ಸಂಕಷ್ಟ: ರಾಮಕೃಷ್ಣನಗರದಲ್ಲಿ ಮುಂದುವರೆದ ಪ್ರವಾಹ ಪರಿಸ್ಥಿತಿ!

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಾಮಕೃಷ್ಣನಗರದಲ್ಲಿ ಕೇವಲ 10 ನಿಮಿಷ ಮಳೆಯಾದರೆ ಇಡೀ ಪ್ರದೇಶವೇ ಜಲಾವೃತ್ತವಾಗುತ್ತಿದೆ. ಕಳೆದ 12 ವರ್ಷಗಳಿಂದ ಈ ಪ್ರದೇಶದ ಜನರು...

ಉಡುಪಿ | ಗ್ಲಾಸ್ ತ್ಯಾಜ್ಯ ಎಸೆದವರಿಂದ ದಂಡ ವಸೂಲಿ

ಉಡುಪಿ: ಉಡುಪಿ ನಗರವನ್ನು ತ್ಯಾಜ್ಯಮುಕ್ತಗೊಳಿಸುವ ನಿಟ್ಟಿನಲ್ಲಿ ನಿರಂತರ ಸ್ವಚ್ಛತಾ ಕಾಂರ್ು ನಡೆಯುತ್ತಿದ್ದರೂ, ರಸ್ತೆ ಬದಿಗಳಲ್ಲಿ ನಿರಂತರ ತ್ಯಾಜ್ಯ ಎಸೆಯುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ.ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವವರನ್ನು...

ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಡಿಸಿ | ಉಡುಪಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಡಾ.ವಿದ್ಯಾ ಕುಮಾರಿ

ಉಡುಪಿ, ಮೇ 17: ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ...

ರಾಯಚೂರು: ನೀರಿಗಾಗಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ

ರಾಯಚೂರು: ನಗರದ ತಿಮ್ಮಾಪೂರುಪೇಟೆ ಬಡಾವಣೆಗೆ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ನಗರದ ನಿಜಲಿಂಗಪ್ಪ ಕಾಲೊನಿಯಲ್ಲಿರುವ ಜಿಲ್ಲಾಧಿಕಾರಿ ನಿವಾಸದ ಮುಂದೆ ಬಡಾವಣೆಯ ನಿವಾಸಿಗಳು ಖಾಲಿ ಕೊಡ...